ಹೇಳಿಕೆ/Claim: ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ತಾವು ಅನುಮೋದಿತ ...
Read More »Monthly Archives: December 2023
ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ - Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ ನೈಕಿ ಅಂಗಡಿಯನ್ನು ದರೋಡೆ ಮಾಡಿದ್ದಾರೆ ಎನ್ನುವ ...
Read More »ರಾಜಸ್ಥಾನದ ಬೂಂದಿಯಲ್ಲಿ ರಾಹುಲ್ ಗಾಂಧಿಯವರ ‘ಭಾರತ್ ಮಾತಾ’ ಭಾಷಣವನ್ನು ಸಂದರ್ಭದಿಂದ ಹೊರತಾಗಿಸಿ ತಿರುಚಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ; ಸತ್ಯ ಪರಿಶೀಲನೆ
Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು ಇಲ್ಲಿ ನೋಡಿ: ये भारत माता ...
Read More »ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ
Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು ವೀಡಿಯೊ ಕ್ಲಿಪ್ ನಲ್ಲಿ ಬೃಹತ್ ಸಭೆಯೊಂದನ್ನು ...
Read More »