ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ ಮೊದಲ ಪ್ರಧಾನಿಯಾಗಿದ್ದರು, ಜವಾಹರಲಾಲ್ ನೆಹರು ಅಲ್ಲ ...
Read More »Monthly Archives: April 2024
ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು -- ಸತ್ಯ ಪರಿಶೀಲನೆ ವಿವರಗಳು: ಚೀನಾವನ್ನು ಅಸಮಾಧಾನಗೊಳಿಸುವ ಆತಂಕದಿಂದಾಗಿ ಮುಂಬರುವ ...
Read More »ಇಲ್ಲ, “ನಮಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರ ಮತಗಳು ಸಾಕು” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವತ್ತೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: “ನಮಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರ ಮತಗಳು ಸಾಕು” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದನ್ನು ಕನ್ನಡದ ನ್ಯೂಸ್ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಸುದ್ದಿ ಕ್ಲಿಪ್ ಅನ್ನು ನಿರ್ಮಿಸಲಾಗಿದೆ ಮತ್ತದು ಸುಳ್ಳು. ಸಿದ್ದರಾಮಯ್ಯನವರು ಇದನ್ನು ನಿರಾಕರಿಸಿದ್ದು, ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಿದ್ದಾರೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು -- ಸತ್ಯ ಪರಿಶೀಲನೆ ವಿವರಗಳು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರವು ಜೋರಾಗುತ್ತಿದ್ದಂತೆಯೇ “ನಮಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರ ಮತಗಳು ಸಾಕು” ಎಂಬ ಶೀರ್ಷಿಕೆಯನ್ನು ಹೊಂದಿದ್ದ ಮಂಗಳವಾರ ರಾತ್ರಿ ಪೋಸ್ಟ್ ಮಾಡಲಾದ ಸುಳ್ಳು ಸುದ್ದಿಯ ಕ್ಲಿಪ್ ಒಂದು ಮರುದಿನ ...
Read More »ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ ನಂತರ, ದಿವಂಗತ ಪ್ರಧಾನಿಗಳ ಪುತ್ರ ಪಿವಿ ...
Read More »ಹೆದ್ದಾರಿಯಲ್ಲಿ ಇಫ್ತಾರ್ ಕೂಟದ ವೀಡಿಯೊ ಕೋಲ್ಕತ್ತಾದ್ದಲ್ಲ, ಅದು ಕರ್ನಾಟಕದ್ದು; ಸತ್ಯ ಪರಿಶೀಲನೆ
ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર નમાઝ પછી, રસ્તા પર ઈફ્તાર ...
Read More »ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ ಮತ್ತು ಅದನ್ನು ...
Read More »ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಹೇಳಿಕೆಗಳೊಂದಿಗೆ ವೈರಲ್ ಆಗಿದೆ. ...
Read More »ಪ್ರಧಾನಿ ಮೋದಿಯವರು 26 ವರ್ಷದವರಾಗಿದ್ದಾಗ ಕೇದಾರನಾಥದಲ್ಲಿ ಹಸ್ತಾಧಾರ ಯೋಗ ಮುದ್ರೆಯಲ್ಲಿ ತೊಡಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಪ್ರಧಾನಿ ಮೋದಿಯವರು ತಮ್ಮ 26ನೇ ವಯಸ್ಸಿನಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ಹಸ್ತಾಧಾರ ಯೋಗ ಮುದ್ರೆಯನ್ನು ಪ್ರದರ್ಶಿಸಿದರು. ಮೋದಿಯವರ ಅಪರೂಪದ ವೀಡಿಯೊ. ಕಡೆನುಡಿ/Conclusion: ಸುಳ್ಳು. ವೀಡಿಯೊದಲ್ಲಿ ಹಸ್ತಾಧಾರ ಯೋಗ ಮಾಡುತ್ತಿರುವ ವ್ಯಕ್ತಿ ಆಚಾರ್ಯ ಸಂತೋಷ್ ತ್ರಿವೇದಿಯವರು, ಪ್ರಧಾನಿ ಮೋದಿ 26ರ ವಯಸ್ಸಿನವರಾಗಿದ್ದಾಗ ಅಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು-- ಸತ್ಯ ಪರಿಶೀಲನೆ ವಿವರಗಳು ಮುಂದೊಂದು ದಿನ ಈತ ಭಾರತದ ಪ್ರಧಾನಿಯಾಗುತ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂಬ ಹೇಳಿಕೆಯೊಂದಿಗೆ ಯೋಗಿಯೊಬ್ಬರು ತಮ್ಮ ಕೈಗಳ ಮೇಲೆ ತಲೆಕೆಳಗಾಗಿ ನಡೆಯುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ...
Read More »ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ...
Read More »