ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸ್ಟಂಟ್ ವೀಡಿಯೊವನ್ನು ಹಲವಾರು ಜನರು ...
Read More »Monthly Archives: July 2024
ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...
Read More »ಈ ಚಿತ್ರವು ರಾಜಸ್ಥಾನದ 5000 ವರ್ಷ ಹಳೆಯ ದೇವಾಲಯವನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ರಾಜಸ್ಥಾನದಲ್ಲಿನ ಒಂದೇ ಬಂಡೆಯಿಂದ ಕೆತ್ತಲಾದ 5,000 ವರ್ಷಗಳ ಹಳೆಯ ರಚನೆಯ ಭಾವಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಈ ಚಿತ್ರವು ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ವೆಟ್ಟುವನ್ ಕೋಯಿಲ್ ಎಂಬ 8ನೇ ಶತಮಾನದ ಏಕಶಿಲಾ ದೇವಸ್ಥಾನವನ್ನು ತೋರಿಸುತ್ತದೆ ಮತ್ತು ಹೇಳಿಕೊಂಡಂತೆ ಅದು 5,000 ವರ್ಷಗಳಷ್ಟು ಹಳೆಯದಲ್ಲ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಒಂದೇ ಬಂಡೆಯಿಂದ ಕೆತ್ತಿದ ಹಿಂದೂ ರಚನೆಯನ್ನು ತೋರಿಸುವ ಭಾವಚಿತ್ರವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ...
Read More »ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಮಾರ್ಕ್ ಪ್ರಮಾಣೀಕರಣವನ್ನು ತೋರಿಸುತ್ತಿರುವುದರಿಂದ ಈ ...
Read More »ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. X ನಲ್ಲಿರುವ ಹಿಂದಿ ಹೇಳಿಕೆ ಹೀಗಿದೆ: ...
Read More »IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ
ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಐಡಿಯನ್ನು ಬಳಸಿ IRCTC ವೆಬ್‌ಸೈಟ್‌ನಲ್ಲಿ ಸ್ನೇಹಿತರಿಗಾಗಿ ...
Read More »