ಹೇಳಿಕೆ/Claim: ವಯನಾಡ್ ಭೂಕುಸಿತಕ್ಕೆ ಒಂದು ಗಂಟೆ ಮೊದಲು ಆನೆಗಳು ಸುರಕ್ಷಿತವಾಗಿರಲು ಧಾವಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಮೂಲ ವೀಡಿಯೊ ಜನವರಿ 2024 ರದ್ದು ಮತ್ತು ಜುಲೈ 30, 2024 ರಂದು ವಯನಾಡ್ ಭೂಕುಸಿತಕ್ಕೆ ಒಂದು ಗಂಟೆ ಮೊದಲು ನಡೆದದ್ದಲ್ಲ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************* ಸತ್ಯ ಪರಿಶೀಲನೆ ವಿವರಗಳು ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸುವ ಮುನ್ನವೇ ಆನೆಗಳ ಹಿಂಡು ಸುರಕ್ಷಿತವಾಗಿರಲು ಧಾವಿಸುತ್ತಿರುವುದನ್ನು ತೋರಿಸುವ ...
Read More »Monthly Archives: August 2024
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅನರ್ಹರಾಗುವ ಮೊದಲು, ವಿನೇಶ್ ಫೋಗಟ್ 2.1 ಕೆಜಿ ಹೆಚ್ಚು ತೂಕ ಹೊಂದಿದ್ದರೇ? ಸತ್ಯ ಪರಿಶೀಲನೆs?
ಹೇಳಿಕೆ/Claim: ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಮಿತಿಗಿಂತ 2.1 ಕೆಜಿ ಹೆಚ್ಚು ತೂಕ ಹೊಂದಿದ್ದರು, ಆದ್ದರಿಂದ ಒಲಿಂಪಿಕ್ಸ್ ಫೈನಲ್‌ನಲ್ಲಿ ಆಕೆಯನ್ನು ಅನರ್ಹಗೊಳಿಸಲಾಯಿತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ವಿನೇಶ್ ಫೋಗಟ್, ತಮ್ಮ ತೂಕ ವಿಭಾಗದಲ್ಲಿ 50 ಕೆಜಿ ಮಿತಿಗಿಂತ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರು, ಆದ್ದರಿಂದ ಅವರನ್ನು ಅನರ್ಹಗೊಳಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ.– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************* ಸತ್ಯ ಪರಿಶೀಲನೆ ವಿವರಗಳು 2024 ರ ಪ್ಯಾರಿಸ್ ಒಲಂಪಿಕ್ಸ್ ಉತ್ತುಂಗಗ್ಗೇರುತ್ತಿದ್ದಂತೆ, ...
Read More »ಶ್ರೀಲಂಕಾದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ‘ತೌಬಾ ತೌಬಾ’ ಹಾಡಿಗೆ ನೃತ್ಯ ಮಾಡುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ‘ತೌಬಾ ತಾಬಾ’ ಎಂಬ ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊದಲ್ಲಿ, ‘ತೌಬಾ ತೌಬಾ’ ಹಾಡಿಗೆ ನೃತ್ಯ ಮಾಡುತ್ತಿರುವ ವ್ಯಕ್ತಿಯು ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅಲ್ಲ, ಅದು ನೃತ್ಯ ಸಂಯೋಜಕ ಕಿರಣ್ ಜೋಪಾಲೆ. ರೇಟಿಂಗ್:ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಲಾಂಗ್ ಫಾರ್ಮ್ಯಾಟ್ ಕ್ರಿಕೆಟ್ ನಲ್ಲಿ 800 ವಿಕೆಟ್‌ಗಳು, ಒಡಿಐ-ಗಳಲ್ಲಿ 534 ವಿಕೆಟ್‌ಗಳು ಮತ್ತು ಟಿ20 ಗಳಲ್ಲಿ 13 ವಿಕೆಟ್‌ಗಳನ್ನು ...
Read More »ಭಾರೀ ಮಳೆಯಿಂದಾಗಿ ಈಗ ಮುಂಬೈಯಲ್ಲಿ ಗೇಟ್‌ವೇ ಆಫ್ ಇಂಡಿಯಾದಲ್ಲಿ ಪ್ರವಾಹ? ಸತ್ಯ ಪರಿಶೀಲನೆ
ಹೇಳಿಕೆ/Claim: ಗೇಟ್‌ವೇ ಆಫ್ ಇಂಡಿಯಾದಲ್ಲಿ ಈಗ ಭಾರೀ ಮಳೆಯಾಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಮೇ 2021ರಲ್ಲಿ ಮುಂಬೈಯ ಗೇಟ್‌ವೇ ಆಫ್ ಇಂಡಿಯಾದಲ್ಲಿ ಟೌಕ್ಟೇ ಚಂಡಮಾರುತವು ಅಪ್ಪಳಿಸಿದಾಗಿನ ಹಳೆಯ ವೀಡಿಯೊವನ್ನು ಮುಂಬೈಯ ಇತ್ತೀಚಿನ ಪ್ರವಾಹದ ವೀಡಿಯೊ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಪ್ರತಿ ವರ್ಷ, ಭಾರೀ ಮಳೆಗಳ ನಂತರ ಮುಂಬೈ ನಗರದಲ್ಲಿ ಪ್ರವಾಹ ಉಂಟಾಗುತ್ತದೆ, ಆಗ ಹಲವಾರು ರಸ್ತೆಗಳು ಮತ್ತು ವಸತಿ ಪ್ರದೇಶಗಳು ನೀರಿನಲ್ಲಿ ...
Read More »