ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್ಎಸ್ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. ಈ ಪೋಸ್ಟ್ ಅನ್ನು X (ಈ ಹಿಂದೆ ಟ್ವಿಟರ್) ನಲ್ಲಿ ಇಲ್ಲಿ ಮತ್ತು ಇಲ್ಲಿ ಹಂಚಿಕೊಳ್ಳಲಾಗುತ್ತಿದೆ.
RSS banned in Canada.
Waiting for Bakths to come with a storyline that George Soros & Congress are behind the ban of RSS in Canada. pic.twitter.com/SrTYWvxpM2
— Брат (@B5001001101) September 21, 2023
ಸತ್ಯ ಪರಿಶೀಲನೆ
ಹೇಳಿಕೆ: ಕೆನಡಾ ಸರ್ಕಾರವು ಆರ್ಎಸ್ಎಸ್ ಅನ್ನು ನಿಷೇಧಿಸಿದೆ.
ತೀರ್ಮಾನ: ಸುಳ್ಳು, ಕೆನಡಾ ಸರ್ಕಾರವು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ನಮ್ಮ ರೇಟಿಂಗ್: ಸುಳ್ಳು --
[ಇದನ್ನೂ ಓದಿ: ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ ;
One comment
Pingback: ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ