ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...
Read More »Author Archives: admin
ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ
ಒಬ್ಬ ವ್ಯಕ್ತಿ ಮತ್ತು ಆತನ ಕಾರಿನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯು ಮಧ್ಯಪ್ರದೇಶದ ಬಿಜೆಪಿ ನಾಯಕ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹೇಳುತ್ತವೆ. ಆತ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದು, ಆ ಕಾರಣಕ್ಕೆ ಜನರು ಆತನ ಮೇಲೆ ಹಲ್ಲೆ ನಡೆಸಿದರೆಂದು ವೀಡಿಯೊದಲ್ಲಿ ಹೇಳಲಾಗಿದೆ. मध्य प्रदेश से भाजपा के रुझान आने लगे हैंl # विधायक जी की जोरदार कुटाई देखिए मुफ़्त में 😂 pic.twitter.com/0Y9WsdiN89 ...
Read More »ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ ಏನು ಬೇಕೋ ಮಾಡಿ.” ಎಂದು ಪಂಜಾಬಿ ...
Read More »ಪ್ರಧಾನಿ ಮೋದಿ ಸೋನಿಯಾ ಗಾಂಧಿಯವರ ಪಾದಸ್ಪರ್ಶ ಮಾಡುತ್ತಿರುವುದು? ನಕಲಿ ಚಿತ್ರ ಆಗಿದೆ ವೈರಲ್
अपने बेटे से कहो 72 हजार और 22 लाख नौकरी के बारे में ना बोले नहीं तो मेरा क्या होगा गुजरात जाना पड़ेगा वहां की जनता भी अब जुमले में नहीं फसती ?? pic.twitter.com/R5E6t0W2Wk — neha kumari { चौकीदार चोर है } (@SheikhMdTajUdd1) April 3, 2019 ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಯವರ ಪಾದ ಸ್ಪರ್ಶಿಸುತ್ತಿರುವುದನ್ನು ತೋರಿಸುವ ಈ ಚಿತ್ರವನ್ನು ನೋಡಿ. ...
Read More »ಕೆನಡಾ ಸರ್ಕಾರವು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆಯೆಂದು ಹೇಳುವ ವೀಡಿಯೊ; ಸತ್ಯ ಪರಿಶೀಲನೆ
ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. ಈ ಪೋಸ್ಟ್ ಅನ್ನು X (ಈ ...
Read More »ಇಂದಿರಾ ಗಾಂಧಿಯೊಂದಿಗೆ ಕನ್ನಡದ ವರನಟ ಡಾ। ರಾಜಕುಮಾರ್ ಅವರ ಹಳೆಯ ಛಾಯಾಚಿತ್ರದಲ್ಲಿ ಮೋದಿ? Fact Check
ಕನ್ನಡದ ವರನಟ ಡಾ| ರಾಜಕುಮಾರ್ ಅವರೊಂದಿಗೆ ಇಂದಿರಾ ಗಾಂಧಿಯವರ ಹಳೆಯ ಕಪ್ಪು ಬಿಳುಪು ಛಾಯಾಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತವಾಗಿದ್ದು ಆ ಗುಂಪು ಛಾಯಾಚಿತ್ರದಲ್ಲಿ ಯುವ ನರೇಂದ್ರ ಮೋದಿ ಹಿಂದೆ ನಿಂತಿರುವುದು ತೋರಿಸಲಾಗಿದೆ. ಕೆಲವು ಕಾಂಗ್ರೆಸ್ ಮತ್ತು ಇತರ AIMIM ಬೆಂಬಲಿಗರು ಫೇಸ್ಬುಕ್ ನಲ್ಲಿ ಷೇರ್ ಮಾಡಿರುವ ಚಿತ್ರವು: “ಪ್ರಧಾನಿ ಮೋದಿ ಕಾಂಗ್ರೆಸ್ ಬೆಂಬಲಿಗರಾಗಿದ್ದರು. ನೀವು ಈಗ ಏನು ಹೇಳುತ್ತೀರಿ, ಭಕ್ತರೇ?” ಎಂದು ಹೇಳಿತು #Sameer_Ali_Farooqui ಮಾಡಿದ ಒಂದು ಪೋಸ್ಟ್ ಹೀಗಿದೆ: ಇದನ್ನು ಅಸದುದ್ದೀನ್ ಓವೈಸಿಯ AIMIM ಪಕ್ಷವನ್ನು ಬೆಂಬಲಿಸುವ ಮತ್ತೊಂದು ಫೇಸ್ಬುಕ್ ಪುಟವು ಇಲ್ಲಿ ನೀಡಲಾದ ...
Read More »