ಹೇಳಿಕೆ/Claim: ಇದೀಗ ಭಾರೀ ಮಳೆಗಳಿಂದಾಗಿ ಕೊಚ್ಚಿ ಹೋಗುತ್ತಿರುವ ವಾಹನಗಳಿಂದ ಆವೃತ್ತ ಮುಂಬೈ ರಸ್ತೆಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ಈ ಹೇಳಿಕೆ ಸುಳ್ಳು. ಆಗಸ್ಟ್ 2020ರ ಹಳೆಯ ವೀಡಿಯೊವನ್ನು ಇತ್ತೀಚಿನದೆಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮುಂಬೈ ಮಳೆಯು ಒಂದು ವಾರದಲ್ಲಿ ಎರಡನೇ ಬಾರಿಗೆ ಮುಖ್ಯಾಂಶಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಭಾರೀ ಪ್ರಮಾಣದಲ್ಲಿ ನೀರು ತುಂಬಿಕೊಂಡಿರುವ ರಸ್ತೆಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿರುವ ಒಂದು […]
ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]
ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು […]
ಹೇಳಿಕೆ/Claim: ಭಾರತದ ರಾಜಸ್ಥಾನದಲ್ಲಿನ ಒಂದೇ ಬಂಡೆಯಿಂದ ಕೆತ್ತಲಾದ 5,000 ವರ್ಷಗಳ ಹಳೆಯ ರಚನೆಯ ಭಾವಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಈ ಚಿತ್ರವು ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ವೆಟ್ಟುವನ್ ಕೋಯಿಲ್ ಎಂಬ 8ನೇ ಶತಮಾನದ ಏಕಶಿಲಾ ದೇವಸ್ಥಾನವನ್ನು ತೋರಿಸುತ್ತದೆ ಮತ್ತು ಹೇಳಿಕೊಂಡಂತೆ ಅದು 5,000 ವರ್ಷಗಳಷ್ಟು ಹಳೆಯದಲ್ಲ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಒಂದೇ ಬಂಡೆಯಿಂದ ಕೆತ್ತಿದ ಹಿಂದೂ […]
ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ […]
ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]
ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ […]
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್‌ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, […]
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]
ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर […]