Don't Miss

GENERAL

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...

Read More »

ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ

ಒಬ್ಬ ವ್ಯಕ್ತಿ ಮತ್ತು ಆತನ ಕಾರಿನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯು ಮಧ್ಯಪ್ರದೇಶದ ಬಿಜೆಪಿ ನಾಯಕ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹೇಳುತ್ತವೆ. ಆತ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದು, ಆ ಕಾರಣಕ್ಕೆ ಜನರು ಆತನ ಮೇಲೆ ಹಲ್ಲೆ ನಡೆಸಿದರೆಂದು ವೀಡಿಯೊದಲ್ಲಿ ಹೇಳಲಾಗಿದೆ. मध्य प्रदेश से भाजपा के रुझान आने लगे हैंl # विधायक जी की जोरदार कुटाई देखिए मुफ़्त में 😂 pic.twitter.com/0Y9WsdiN89 ...

Read More »