ಕೇಂದ್ರ ಸರ್ಕಾರವು ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸಿದೆಯೇ? ಸತ್ಯ ಪರಿಶೀಲನೆ

ಕೇಂದ್ರ ಸರ್ಕಾರವು ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕಡೆನುಡಿ/Conclusion:  ದಾರಿತಪ್ಪಿಸುವ ಸುದ್ದಿ. ಅಂತಹ ಯಾವುದೇ ಪ್ರಸ್ತಾವನೆ ಇಲ್ಲವೆಂದು ಮತ್ತು ಆ ಹೇಳಿಕೆಯು ಸುಳ್ಳು ಎಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಸ್ಪಷ್ಟಪಡಿಸಿದೆ . ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************   ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು […]

ಗೌತಮ್ ಅದಾನಿ ಯುಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಯುಎಸ್ ಅಧಿಕಾರಿಗಳು ಅದಾನಿ ಗ್ರೂಪ್ ಅಧ್ಯಕ್ಷರಾದ ಗೌತಮ್ ಅದಾನಿಯವರನ್ನು ಬಂಧಿಸುತ್ತಿರುವುದನ್ನು ಚಿತ್ರವು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಹೇಳಿಕೆಯಂತೆ, ಅದಾನಿಯವರನ್ನು ಬಂಧಿಸಲಾಗಿಲ್ಲ. ಈ ಚಿತ್ರವು AI- ರಚಿತವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಬುಧವಾರದಂದು ಯುಎಸ್ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್ ನಿಂದ $250 ಮಿಲಿಯ ಲಂಚದ ಯೋಜನೆಯಲ್ಲಿ ಅದಾನಿ ಸಮೂಹದ ಅಧ್ಯಕ್ಷರಾದ ಗೌತಮ್ ಅದಾನಿಯ ಮೇಲೆ ದೋಷಾರೋಪಣೆ […]

ಪಾಟ್ನಾದಲ್ಲಿ ಪುಷ್ಪ 2 ಟ್ರೇಲರ್ ಬಿಡುಗಡೆಯನ್ನು ಮುಂಬೈಯಲ್ಲಿ ಎಂವಿಎ ಚುನಾವಣಾ ರ‍್ಯಾಲಿ ಎಂದು ಹೇಳಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಪಾಟ್ನಾದಲ್ಲಿ ಪುಷ್ಪ 2 ಟ್ರೇಲರ್ ಬಿಡುಗಡೆಯನ್ನು ಮುಂಬೈಯಲ್ಲಿ ಎಂವಿಎ ಚುನಾವಣಾ ರ‍್ಯಾಲಿ ಎಂದು ಹೇಳಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ‍್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion:  ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ‍್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ […]

ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ

ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟ್ರಂಪ್‌ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ […]

ಸುನಿತಾ ವಿಲ್ಲಿಯಮ್ಸ್ ಐಎಸ್‌ಎಸ್‌ನಿಂದ ಭೂಮಿಗೆ ಹಿಂದಿರುಗುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಸುನಿತಾ ವಿಲ್ಲಿಯಮ್ಸ್ ಐಎಸ್‌ಎಸ್‌ನಿಂದ ಭೂಮಿಗೆ ಹಿಂದಿರುಗುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: 127 ದಿನಗಳ ಯಶಸ್ವಿ ಬಾಹ್ಯಾಕಾಶ ಪ್ರವಾಸದ ನಂತರ, ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕಡೆನುಡಿ/Conclusion:  ದಾರಿತಪ್ಪಿಸುವ ಹೇಳಿಕೆ. ಸುನಿತಾ ವಿಲಿಯಮ್ಸ್ ರವರು  ಐಎಸ್‌ಎಸ್‌ ನಲ್ಲಿದ್ದ 2012ರ ಹಳೆಯ ವೀಡಿಯೊವನ್ನು ಬಳಸಲಾಗಿದೆ. ಆಕೆ ಫೆಬ್ರವರಿ 2025 ರಲ್ಲಿ ಭೂಮಿಗೆ ಮರಳುವುದೆಂದು ನಿಗದಿಯಾಗಿದೆ. ರೇಟಿಂಗ್: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ನಾಲ್ಕು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) […]

ಕಾಮಲಾ ಹ್ಯಾರಿಸ್ ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಟೆಲಿಪ್ರಾಂಪ್ಟರ್ ಬಳಸಿದ್ದಾರೆಯೇ? ಸತ್ಯ ಪರಿಶೀಲನೆ

ಕಾಮಲಾ ಹ್ಯಾರಿಸ್  ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಟೆಲಿಪ್ರಾಂಪ್ಟರ್ ಬಳಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಮಲಾ ಹ್ಯಾರಿಸ್ ಯುನಿವಿಷನ್ ಟೌನ್ ಹಾಲ್ ನಲ್ಲಿ ಕಾಣಿಸಿಕೊಂಡಾಗ ಟೆಲಿಪ್ರಾಂಪ್ಟರ್‌ನಿಂದ ಮಾತನಾಡುತ್ತಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಟೌನ್ ಹಾಲ್ ನಿಯಂತ್ರಕರಿಗೆ ಸಹಾಯ ಮಾಡಲು ಟೆಲಿಪ್ರಾಂಪ್ಟರ್ ಸ್ಪ್ಯಾನಿಷ್‌ನಲ್ಲಿ ಬರೆದ ಪಠ್ಯವನ್ನು ತೋರಿಸುತ್ತದೆ, ಹ್ಯಾರಿಸ್‌ಗಾಗಿ ಅಲ್ಲ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನಿವಿಷನ್ ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಟೆಲಿಪ್ರೊಂಪ್ಟರ್ ಅನ್ನು ಬಳಸುತ್ತಿದ್ದರು ಎಂದು […]

ಟೈಲರ್ ಸ್ವಿಫ್ಟ್ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಕಂಟ್ರಿ ಮ್ಯೂಸಿಕ್ ಆಕೆಯನ್ನು ನಿಷೇಧಿಸಿತೇ? ಸತ್ಯ ಪರಿಶೀಲನೆ

ಟೈಲರ್ ಸ್ವಿಫ್ಟ್ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಕಂಟ್ರಿ ಮ್ಯೂಸಿಕ್ ಆಕೆಯನ್ನು ನಿಷೇಧಿಸಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಮಲಾ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ರವರನ್ನು ಕಂಟ್ರಿ ಮ್ಯೂಸಿಕ್ ನಿಂದ ನಿಷೇಧಿಸಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಅಂತಹ ಯಾವುದೇ ನಿಷೇಧವಿಲ್ಲ ಮತ್ತು ಹೇಳಿಕೆಯನ್ನು ವಿಡಂಬನೆ ವೆಬ್‌ಸೈಟ್‌ ಮಾಡಿದ್ದು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ಅವರನ್ನು ಕಂಟ್ರಿ ಮ್ಯೂಸಿಕ್‌ನಿಂದ ನಿಷೇಧಿಸಲಾಗಿದೆ […]

ತಿರುಪತಿ ಲಾಡುಗಳ ವೀಡಿಯೊಗೆ ಸಂಬಂಧಿಸಿದಂತೆ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ರವರ ಮೇಲೆ ಹಲ್ಲೆ ನಡೆಯಿತೇ? ಸತ್ಯ ಪರಿಶೀಲನೆ

ತಿರುಪತಿ ಲಾಡುಗಳ ವೀಡಿಯೊಗೆ ಸಂಬಂಧಿಸಿದಂತೆ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ರವರ ಮೇಲೆ ಹಲ್ಲೆ ನಡೆಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim:  “ಎಲ್ಲಾ ಹಿಂದೂಗಳಿಗಾಗಿ ಗೋಮಾಂಸ ಲಾಡು” ಎಂಬ ವೀಡಿಯೊದಲ್ಲಿ ಹಿಂದೂಗಳನ್ನು ಅಪಹಾಸ್ಯ ಮಾಡಿದ ಪಿಯೂಷ್ ಮಾನುಷ್ ರವರನ್ನು ತಮಿಳುನಾಡಿನಲ್ಲಿ ಥಳಿಸಲಾಗಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. 2019 ರಲ್ಲಿ ಪಿಯೂಷ್ ಮಾನುಷ್ ಮೇಲೆ ಹಲ್ಲೆಯಾದ ಹಳೆಯ ವೀಡಿಯೊವನ್ನು ಲಾಡು ವಿವಾದಕ್ಕೆ ಸಂಬಂಧಿತ ಇತ್ತೀಚಿನ ಹಲ್ಲೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು […]

ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರವು ದಾರಿತಪ್ಪಿಸುವ ಹೇಳಿಕೆಯೊಂದಿಗೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರವು ದಾರಿತಪ್ಪಿಸುವ ಹೇಳಿಕೆಯೊಂದಿಗೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್‌ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು […]

ಸೆಪ್ಟೆಂಬರ್ 10 ರಂದು ಟ್ರಂಪ್ ಜೊತೆಗಿನ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ ಕಮಲಾ ಹ್ಯಾರಿಸ್ ತಮ್ಮ ಕಿವಿಯೋಲೆಗಳಲ್ಲಿ ‘ಇಯರ್‌ಪೀಸ್’ ಇಟ್ಟಿದ್ದರೇ? ಸತ್ಯ ಪರಿಶೀಲನೆ

ಸೆಪ್ಟೆಂಬರ್ 10 ರಂದು ಟ್ರಂಪ್ ಜೊತೆಗಿನ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ ಕಮಲಾ ಹ್ಯಾರಿಸ್ ತಮ್ಮ ಕಿವಿಯೋಲೆಗಳಲ್ಲಿ ‘ಇಯರ್‌ಪೀಸ್’ ಇಟ್ಟಿದ್ದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಡೆಮಾಕ್ರಟಿಕ್-ನಾಮನಿರ್ದೇಶಿತ ಅಭ್ಯರ್ಥಿ ಕಮಲಾ ಹ್ಯಾರಿಸ್ ಸೆಪ್ಟೆಂಬರ್ 10 ರ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ NOVA H1 ವೈರ್‌ಲೆಸ್ ಇಯರ್‌ಪೀಸ್ ಧರಿಸಿದ್ದರು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಸೆಪ್ಟೆಂಬರ್ 10 ರ ಚರ್ಚೆಗಾಗಿ ಕಮಲಾ ಹ್ಯಾರಿಸ್ ರವರು ಧರಿಸಿದ್ದ ಕಿವಿಯೋಲೆಗಳು ಆಕೆಯ ಹಳೆಯ ಆಭರಣಗಳ ಸಂಗ್ರಹದ ಭಾಗ ಮತ್ತು ಅವು ಹೇಳಿಕೆಯಲ್ಲಿರುವಂತೆ NOVA H1 ಇಯರ್‌ಪೀಸ್‌ಗಳಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. […]

1 19 20 21 22 23 33