ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಘ್ ...
Read More »GENERAL
ಹಿಜಾಬ್ ಧರಿಸಿದ ಹುಡುಗಿಯೊಬ್ಬಳನ್ನು ಹುಡುಗರು ತರಗತಿಯಲ್ಲಿ ಒದೆಯುವ ವಿಡಿಯೋ ಭಾರತದ್ದಲ್ಲ; Fact Check
ಕೆಲವು ಹುಡುಗರು ಹಿಜಾಬ್ ಧರಿಸಿದ ಒಬ್ಬ ಹುಡುಗಿಯನ್ನು ಬೆದರಿಸುತ್ತಿರುವ ಮತ್ತು ಒದೆಯುತ್ತಿರುವ ತರಗತಿ ಕೊಠಡಿಯನ್ನು ತೋರಿಸುವ ಒಂದು ವೀಡಿಯೊ ವೈರಲ್ ಆಗುತ್ತಿದೆ. ಈ ಕ್ಲಿಪ್ ಕೋಮುವಾದ ಪ್ರಚೋದಿಸುವ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿದ್ದು, ಆ ಹುಡುಗರು ಹಿಂದೂಗಳು ಮತ್ತು ಹುಡುಗಿ ಮುಸ್ಲಿಮಳು ಎಂದಿದು ಚಿತ್ರಿಸುತ್ತದೆ. ಪೋಸ್ಟ್ ಅನ್ನು ಇಲ್ಲಿ ನೋಡಿ: ये किसी कॉलेज का वीडियो है , और ये ऐसा कॉलेज है जहां हिंदू लड़के लड़कियां साथ पढ़ाई करते हैं , यहां देखिए हिजाब वाली ...
Read More »ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ
ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...
Read More »ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ
ಒಬ್ಬ ವ್ಯಕ್ತಿ ಮತ್ತು ಆತನ ಕಾರಿನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯು ಮಧ್ಯಪ್ರದೇಶದ ಬಿಜೆಪಿ ನಾಯಕ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹೇಳುತ್ತವೆ. ಆತ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದು, ಆ ಕಾರಣಕ್ಕೆ ಜನರು ಆತನ ಮೇಲೆ ಹಲ್ಲೆ ನಡೆಸಿದರೆಂದು ವೀಡಿಯೊದಲ್ಲಿ ಹೇಳಲಾಗಿದೆ. मध्य प्रदेश से भाजपा के रुझान आने लगे हैंl # विधायक जी की जोरदार कुटाई देखिए मुफ़्त में 😂 pic.twitter.com/0Y9WsdiN89 ...
Read More »
Digiteye Kannada Fact Checkers