Don't Miss

GENERAL

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

Is Navneet Rana seen crying in this video after losing her seat in LS poll? Fact Check

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...

Read More »

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

Has Agnipath Scheme for recruitment of soldiers (Agniveers) been relaunched? Fact Check

ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts   आग्निवीर में बदलाव की खबर आ रही है, क्या ये ...

Read More »

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ಸತ್ಯ ಪರಿಶೀಲನೆ

ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸುವೆಡೆಗೆ ನೀಡಿದ ಕೊಡುಗೆಗಾಗಿ ...

Read More »

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು ಅದು ಚೀನಾದ ಸಂವಿಧಾನದ ಪ್ರತಿ ಮತ್ತು ...

Read More »

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

Did more votes poll in EVMs in Varanasi than registered voters? Fact Check

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. वाराणसी में ...

Read More »

ಪ್ರತಿಭಟನೆಯ ನಡುವೆಯೂ ಡಿಎಂಕೆ ಸರ್ಕಾರ ಗಣೇಶ ಮಂದಿರವನ್ನು ಕೆಡವಿದೆಯೇ? ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ವ್ಯಾಪಕ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡಿನ DMK ಸರ್ಕಾರವು ಗಣೇಶ ದೇವಸ್ಥಾನವನ್ನು ಕೆಡವಿದೆ ಎಂಬ ಹೇಳಿಕೆಯೊಂದಿಗೆ ದೇವಾಲಯವನ್ನು ಕೆಡವುತ್ತಿರುವ ವೀಡಿಯೊವನ್ನು ತೋರಿಸಲಾಗುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿರುವ  ನಾಲ್ಕು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ಕಲ್ಲಲುರಿಚಿಯಲ್ಲಿ ನೀರಾವರಿ ಕಾಲುವೆಯನ್ನು ಅತಿಕ್ರಮಿಸಿದ್ದ 36 ಕಟ್ಟಡಗಳನ್ನು ಕೆಡವುವ ಕಾರ್ಯಾಚರಣೆಯ ಭಾಗವಾಗಿ ಪುರಸಭೆಯ ಅಧಿಕಾರಿಗಳು ದೇವಾಲಯವದ ಕೆಡವುವಿಕೆಯನ್ನು ಆರಂಭಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– ಸತ್ಯ ಪರಿಶೀಲನೆ ವಿವರಗಳು ವ್ಯಾಪಕ ವಿರೋಧದ ಹೊರತಾಗಿಯೂ ತಮಿಳುನಾಡಿನ ಡಿಎಂಕೆ ಸರ್ಕಾರವು ಗಣಪತಿ ದೇವಾಲಯವನ್ನು ಕೆಡವಿದೆ ಎಂಬ ಹೇಳಿಕೆಯೊಂದಿಗೆ ರಸ್ತೆ ...

Read More »

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು  ಬೋರ್ಡಿಂಗ್ ಪಾಸ್  ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...

Read More »

ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

Did Ladakh's environmentalist Sonam Wangchuk demand a plebiscite for Kashmir? Fact Check

ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು ಎಂಬ ಮಾತುಗಳನ್ನು ನೀವು ಕೇಳಿರಬಹುದು, ಎಲ್ಲರೂ ...

Read More »

ನಾಳೆಯಿಂದ ಉಚಿತ ವಿದ್ಯುತ್ ಅನುದಾನ ನಿಲ್ಲುತ್ತದೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರಾ? ಸತ್ಯ ಪರಿಶೀಲನೆ

Did Delhi minister Atishi say free power subsidy stops from tomorrow? Fact Check

ಹೇಳಿಕೆ/Claim: ದೆಹಲಿ ಸಚಿವೆ ಅತಿಶಿಯವರ ವೀಡಿಯೊ ಕ್ಲಿಪ್ ನಲ್ಲಿ ಆಕೆ ದೆಹಲಿಯ ವಿದ್ಯುತ್ ಅನುದಾನವು ನಾಳೆಯಿಂದ (ಮೇ 23, 2024) ನಿಲ್ಲುತ್ತದೆ ಎಂದು ಹೇಳುತ್ತಿರುವುದನ್ನು ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಸಚಿವೆ ಅತಿಶಿಯವರ ಏಪ್ರಿಲ್ 2023 ರ ಹಳೆಯ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ. ತದ್ವಿರುದ್ಧವಾಗಿ, ಇತ್ತೀಚಿನ ಅಧಿಕೃತ ದೃಢೀಕರಣದ ಅನುಸಾರ ಉಚಿತ ವಿದ್ಯುತ್ ಅನುದಾನವು 2025 ರವರೆಗೆ ಮುಂದುವರಿಯಲಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ, ಮೇ 25, 2024 ರಂದು ದೆಹಲಿಯಲ್ಲಿ ಏಳು ಲೋಕಸಭಾ ಸ್ಥಾನಗಳಿಗಾಗಿ ...

Read More »

ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

Are Indian vegetables banned in many countries? Fact Check

ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ ಕೃಷಿಯಲ್ಲಿ ಅತಿಯಾದ ಕೀಟನಾಶಕಗಳ ಬಳಕೆಯನ್ನು ಸರ್ಕಾರವು ...

Read More »