ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ಹಲವಾರು ಶೀರ್ಷಿಕೆಗಳನ್ನು ...
Read More »GENERAL
ದಕ್ಷಿಣ ಭಾರತದ ಶಾಲೆಯು ಮಧ್ಯಾಹ್ನದ ಊಟಕ್ಕೆ ಅನ್ನ ಮತ್ತು ಅರಿಶಿನ ನೀರನ್ನು ಕೊಡುತ್ತಿರುವುದಾಗಿ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ದಕ್ಷಿಣ ಭಾರತದ ಶಾಲೆಗಳಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರನ್ನು ಮಾತ್ರ ನೀಡುತ್ತಿರುವ ಮಧ್ಯಾಹ್ನದ ಊಟದ ಯೋಜನೆಯ ಕುರಿತು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಮಧ್ಯಾಹ್ನದ ಊಟದ ವೈರಲ್ ವೀಡಿಯೋ ಒಡಿಶಾದ ಸರ್ಕಾರಿ ಶಾಲೆಯಿಂದ ಬಂದಿದೆಯೇ ಹೊರತು ಹೇಳಿಕೆಯಲ್ಲಿ ತಿಳಿಸಲಾಗಿರುವಂತೆ ದಕ್ಷಿಣ ಭಾರತದಿಂದಲ್ಲ. ರೇಟಿಂಗ್:ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು ದಕ್ಷಿಣ ಭಾರತದಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದೂಟದ ಯೋಜನೆಯಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರು ಮಾತ್ರವಿದೆ ಎನ್ನುವ ಸಣ್ಣ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಿಂದಿಯಲ್ಲಿರುವ ಇದರ ಶೀರ್ಷಿಕೆ ಹೀಗಿದೆ:” देखें कि ...
Read More »ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...
Read More »ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಲು ಅನುವು ಮಾಡಿಕೊಡಲು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಶುಕ್ರವಾರ ಮಧ್ಯಾಹ್ನ ನಿಗದಿಪಡಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಶುಕ್ರವಾರದಂದು ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಲು ಸಹಾಯವಾಗುವಂತೆ ಮಾರ್ಚ್ 1 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಧ್ಯಾಹ್ನ ನಿಗದಿಪಡಿಸಲಾಗಿದೆ. ಕಡೆನುಡಿ/Conclusion: ಸುಳ್ಳು. ಮಾರ್ಚ್ 1, 2024 ರ ಶುಕ್ರವಾರದಂದು ಬೆಳಿಗ್ಗೆ ಪಿಯುಸಿ ಪರೀಕ್ಷೆ ಮತ್ತು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುವಂತೆ ವೇಳಾಪಟ್ಟಿಯನ್ನು ವಿನ್ಯಾಸಗೊಳಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್‌ಇಎಬಿ) ಫೆಬ್ರವರಿ 2 ರಂದು 10 ನೇ ತರಗತಿಯ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಶುಕ್ರವಾರ ಬೆಳಿಗ್ಗೆ ...
Read More »ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...
Read More »ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುವುದಾಗಿ ಹೇಳುವ ವೈರಲ್ ವೀಡಿಯೊ; ಸತ್ಯ ಪರಿಶೀಲನೆ
Claim: ಒಂದು ವೀಡಿಯೊ, ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಮಾಡುವ ವಿಧಾನವನ್ನು ತೋರಿಸುವುದೆಂಬ ಹೇಳಿಕೆಯೊಂದಿಗೆ ನೀರಿನಲ್ಲಿ ಹಲಗೆ ಸೇತುವೆಯ ಮೇಲೆ ನಿಖರ ಸೈಕಲ್ ಬ್ಯಾಲೆನ್ಸ್ ಅನ್ನು ತೋರಿಸುತ್ತದೆ. Conclusion: ಸುಳ್ಳು. ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಗಾಗಿ ಅಂತಹ ಯಾವುದೇ ವಿಧಾನವಿಲ್ಲ. ಈ ವೀಡಿಯೊ ನೇಪಾಳದ ಕಪಿಲ್ವಾಸ್ತುವಿನಲ್ಲಿ ನಡೆದ ಸ್ಪರ್ಧೆಯದ್ದು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೇಸ್‌ಬುಕ್ ರೀಲ್ಸ್‌ನಲ್ಲಿ ಒಂದು ವೀಡಿಯೋ ವೈರಲ್ ಆಗಿದೆ, ಇದರಲ್ಲಿ ವ್ಯಕ್ತಿಯೊಬ್ಬರು ಲೈಫ್ ಜಾಕೆಟ್ ಧರಿಸಿ ಸಣ್ಣ ಮರದ ಹಲಗೆ ಸೇತುವೆಯ ಮೇಲೆ ಸವಾರಿ ಮಾಡುತ್ತಿರುವುದನ್ನು ಕಾಣಬಹುದು. ವೀಡಿಯೊದೊಂದಿಗಿನ ...
Read More »ನ್ಯೂಜಿಲೆಂಡ್‌ನ ಗೃಹ ಸಚಿವರು ಸಹ ಸನಾತನ ಧರ್ಮವನ್ನು ಅಳವಡಿಸಿಕೊಂಡಿದ್ದಾರೆ ಎಂದು ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim:ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದಾರೆಂದು ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುವುದಿಲ್ಲ, ಅದು ಬ್ರೆಂಟ್ ಗೋಬಲ್ ಎಂಬ ಅಮೇರಿಕದ ಯೋಗ ಶಿಕ್ಷಕರು ದೈನಂದಿನ ಪ್ರಾರ್ಥನೆಯಲ್ಲಿ ತೊಡಗಿರುವುದನ್ನು ತೋರಿಸುತ್ತದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಿದೇಶಿ ವ್ಯಕ್ತಿಯೊಬ್ಬರು ಕೈಮುಗಿದು ಹಿಂದೂ ಆಚರಣೆಗಳನ್ನು ಪರಿಪಾಲಿಸುತ್ತಿರುವ ವೀಡಿಯೊವೊಂದು ಅದು ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದು ಎಂಬ ಹೇಳಿಕೆಯೊಂದಿಗೆ Xನಲ್ಲಿ (ಈ ಹಿಂದೆ ಟ್ವಿಟರ್) ವೈರಲ್ ಆಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಸನಾತನದ ಶಕ್ತಿಯನ್ನು ...
Read More »ಇಲ್ಲ, “ಡಿಎಂಕೆ ಹಿಂದೂಗಳನ್ನು ಮತಕ್ಕಾಗಿ ಬೇಡುವುದಿಲ್ಲ ” ಎಂದು ಸ್ಟಾಲಿನ್ ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: “ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿರುವುದಾದರೆ, ನಾವು ಸೋತರೂ ಪರವಾಗಿಲ್ಲ. ಹಿಂದೂಗಳಲ್ಲಿ ಮತ ಯಾಚನೆ ಮಾಡುವ ಮಟ್ಟಕ್ಕೆ ಡಿಎಂಕೆ ಇಳಿಯುವುದಿಲ್ಲ” ಎಂದು ಸ್ಟಾಲಿನ್ ಹೇಳಿದರು. ಕಡೆನುಡಿ/Conclusion: ಸುಳ್ಳು. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಇಂತಹ ಹೇಳಿಕೆಗಳನ್ನು ಹೊಂದಿರುವ ಯಾವುದೇ ವರದಿಯನ್ನು ನ್ಯೂಸ್ 7 ತಮಿಳು ಪ್ರಕಟಿಸಿಲ್ಲ. ಸ್ಟಾಲಿನ್ ಅವರು ಈ ಮಾತುಗಳನ್ನು ಹೇಳುತ್ತಿರುವಂತೆ ತೋರಿಸಲು ನ್ಯೂಸ್7 ತಮಿಳಿನ ಹಳೆಯ ಸುದ್ದಿಯೊಂದನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರು ಹಿಂದೂಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ...
Read More »ಇಲ್ಲ, ಎಲಾನ್ ಮಸ್ಕ್ ‘ನಾನು ಶಿಶುಕಾಮಿ’ ಎಂದು Xನಲ್ಲಿ ತನ್ನ ಉತ್ತರವನ್ನು ಪೋಸ್ಟ್ ಮಾಡಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಎಲಾನ್ ಮಸ್ಕ್ ತಾನು ಶಿಶುಕಾಮಿ ಎಂದು ಹೇಳುವ ಟ್ವೀಟ್‌ಗೆ ಸಕಾರಾತ್ಮಕವಾಗಿ ಉತ್ತರಿಸಿದರು. ಕಡೆನುಡಿ/Conclusion: ಸುಳ್ಳು, ಎಲಾನ್ ಮಸ್ಕ್ ಅವರ X ಅಥವಾ Twitter ಖಾತೆಯಿಂದ ಅಂತಹ ಯಾವುದೇ ಉತ್ತರವನ್ನು ನೀಡಲಾಗಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು X ಸಾಮಾಜಿಕ ಜಾಲತಾಣದ ಮಾಲೀಕ ಎಲಾನ್ ಮಸ್ಕ್ ಅವರ ಪೋಸ್ಟ್ ನ ಸ್ಕ್ರೀನ್‌ಶಾಟ್‌ನೊಂದಿಗೆ ತೋರಿಸುವ ಹೇಳಿಕೆಯನ್ನು ಹೊಂದಿರುವ ಟ್ವೀಟ್ X ನಲ್ಲಿ ತಿರುಗಾಡುತ್ತಿದೆ. “ನೀವು ಶಿಶುಕಾಮಿ” ಎಂದು ಯಾರೋ ಸುಳ್ಳು ಹರಡುತ್ತಿರುವ ಬಗ್ಗೆ ಬಳಕೆದಾರರೊಬ್ಬರ ಎಚ್ಚರಿಕೆಯು ಇದಕ್ಕೆ ಕಾರಣವಾಗಿತ್ತು. ಶೀಘ್ರದಲ್ಲೇ ಮಾಸ್ಕ್ ಉದ್ದೇಶಪೂರ್ವಕವಾಗಿ ...
Read More »ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ ವೈರಲ್ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ...
Read More »