Don't Miss

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್  ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು ಚಿತ್ರಗಳನ್ನು ತೋರಿಸಲಾಗಿದೆ, ಆದರೆ ಎಲ್ಲವೂ ಬಾಬಿಯಾದ ...

Read More »

ಸತ್ಯ ಪರಿಶೀಲನೆ: ಕಾಂಗ್ರೆಸ್ನ ಚಿಹ್ನೆಯನ್ನು ಇಸ್ಲಾಂನಿಂದ ಪಡೆಯಲಾಗಿದೆ ಎಂದು ವೈರಲ್ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಹೇಳುತ್ತವೆ

ಹೇಳಿಕೆ/Claim: ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ತೆರೆದ ಹಸ್ತವನ್ನು ಇಸ್ಲಾಂ ಧರ್ಮದಿಂದ ಪಡೆಯಲಾಗಿದೆ ಎಂದು ವೈರಲ್ ಆಗಿರುವ ಸಾಮಾಜಿಕ ಮಾಧ್ಯಮದ ಚಿತ್ರವೊಂದು ಹೇಳುತ್ತದೆ. ಕಡೆನುಡಿ/Conclusion: ಕಾಂಗ್ರೆಸ್ ಪಕ್ಷವು ವರ್ಷಗಳಾದ್ಯಂತ ತನ್ನ ಚುನಾವಣಾ ಚಿಹ್ನೆಗಳನ್ನು ಬದಲಾಯಿಸಿದೆ. ತೆರೆದ ಹಸ್ತದ ಪ್ರಸ್ತುತ ಚಿಹ್ನೆಯು 1977 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಅಷ್ಟೇ ಅಲ್ಲದೆ, ಯಾವುದೇ ಪಕ್ಷವು ಧಾರ್ಮಿಕ ಅಥವಾ ಸಾಮುದಾಯಿಕ ಅರ್ಥವನ್ನು ಹೊಂದಿರುವ ಚಿಹ್ನೆಯನ್ನು ಹೊಂದಿರಬಾರದು ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಚುನಾವಣಾ ...

Read More »

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...

Read More »

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ “ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ” ಭಾರತವನ್ನು 40 ...

Read More »

ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ನೆದರ್ಲೆಂಡ್ಸ್ ಪ್ರಧಾನಿ ತಮ್ಮ ಪಾನೀಯವನ್ನು ಚೆಲ್ಲಿಕೊಂಡ ನಂತರ ತಾವೇ ಸ್ವಚ್ಛಗೊಳಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆಯವರು ತಮ್ಮ ಪಾನೀಯವನ್ನು ಚೆಲ್ಲಿಕೊಂಡ ನಂತರ ಅದನ್ನು ಸ್ವತಃ ಸ್ವಚ್ಛಗೊಳಿಸಿದರು. ಕಡೆನುಡಿ/Conclusion: ವೀಡಿಯೊ 2018 ರದ್ದಾಗಿದೆ ಮತ್ತು ಡಚ್ ಸಂಸತ್ತಿನಲ್ಲಿ ಚೆಲ್ಲಿದ ಪಾನೀಯವನ್ನು ಮಾರ್ಕ್ ರುಟ್ಟೆ ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ – ಸತ್ಯ ಪರಿಶೀಲನೆ ವಿವರಗಳು: ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 09-10 ರಂದು ನಡೆಯಿತು. ಶೃಂಗಸಭೆಯಲ್ಲಿ ಎಂದು ಹೇಳಲಾಗುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೆದರ್ಲೆಂಡ್ಸ್‌ನ ಪ್ರಧಾನಗಳು ತಮ್ಮ ಪಾನೀಯವನ್ನು ಚೆಲ್ಲಿಕೊಂಡ ನಂತರ ...

Read More »

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...

Read More »

ಸ್ಯಾಂಟಿಯಾಗೊ ಏರ್ಲೈನ್ಸ್ 513 ವಿಮಾನವು 1954 ರಲ್ಲಿ ಟೇಕ್ ಆಫ್ ಮತ್ತು 1989ರಲ್ಲಿ ಮನುಷ್ಯರ ಅಸ್ಥಿಪಂಜರಗಳೊಂದಿಗೆ ಲ್ಯಾಂಡ್? ಸತ್ಯ ಪರಿಶೀಲನೆ

ಹೇಳಿಕೆ/Claim:  1954 ರಲ್ಲಿ ಸ್ಯಾಂಟಿಯಾಗೊ ಏರ್ಲೈನ್ಸ್ ವಿಮಾನ 513 ಆಚೆನ್ನಿಂದ ಹೊರಟು 35 ವರ್ಷಗಳ ನಂತರ 1989ರಲ್ಲಿ ಪೋರ್ಟೊ ಅಲೆಗ್ರೆಯಲ್ಲಿ ಮಾನವ ಅಸ್ಥಿಪಂಜರಗಳೊಂದಿಗೆ ಬಂದಿಳಿಯಿತು. ಕಡೆನುಡಿ/Conclusion: ವೀಡಿಯೊದಲ್ಲಿ ಮಾಡಲಾದ ಹೇಳಿಕೆಗಳು ನಗರ ಪುರಾಣಗಳು ಮತ್ತು ಪಿತೂರಿಗಳ ಸಿದ್ಧಾಂತಗಳ ವಿಷಯವಸ್ತುವಾಗಿದೆ. ಸ್ಯಾಂಟಿಯಾಗೊ ಏರ್ಲೈನ್ಸ್ ಅಸ್ತಿತ್ವದಲ್ಲಿತ್ತು ಎಂದು ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಆಚೆನ್ ವಿಮಾನ ನಿಲ್ದಾಣದಲ್ಲಿ ಎಂದೂ ಯಾವುದೇ ಟ್ರಾನ್ಸ್ ಅಟ್ಲಾಂಟಿಕ್ ವಿಮಾನಗಳು ಇರಲಿಲ್ಲ. ಈ ಹೇಳಿಕೆಗಳು ಭೌತಶಾಸ್ತ್ರ ಮತ್ತು ಜೀವಶಾಸ್ತ್ರದ ನಿಯಮಗಳನ್ನು ಉಲ್ಲಂಘಿಸುತ್ತವೆ. ಈ ಘಟನೆಯ ಕುರಿತು ಯಾವುದೇ ವಿಶ್ವಾಸಾರ್ಹ ಅಥವಾ ಪರಿಶೀಲಿತ ಮಾಹಿತಿಯು ಆನ್ಲೈನ್ ...

Read More »

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ ವರ್ಷ ಪಿತೃಪಕ್ಷದ ರಾತ್ರಿ ಈ ನದಿಯು ...

Read More »

‘ಪ್ರೀಮಿಯಂ’ ಉಪ್ಪಿನಲ್ಲಿ ಸೈನೈಡ್ ಇದೆಯೆಂಬ ಸುಳ್ಳು ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್‌.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ತಾವು ಅನುಮೋದಿತ ...

Read More »

ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ - Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ ನೈಕಿ ಅಂಗಡಿಯನ್ನು ದರೋಡೆ ಮಾಡಿದ್ದಾರೆ ಎನ್ನುವ ...

Read More »