ಎನ್‌ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ

ಎನ್‌ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್‌ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, […]

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ  ಸತ್ಯ ಪರಿಶೀಲನೆ

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು […]

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]