ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...
Read More »
Digiteye Kannada Fact Checkers