ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ ಮತ್ತು ಅದನ್ನು ...
Read More »Tag Archives: aam aadmi party
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ...
Read More »