ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]