Don't Miss

Tag Archives: america politics

ಕಮಲಾ ಹ್ಯಾರಿಸ್ ‘ಸಹಜ ಪ್ರಜೆ’ ಅಲ್ಲವೇ? ಯು.ಎಸ್ ಅಧ್ಯಕ್ಷೀಯ ಅಭ್ಯರ್ಥಿಯ ಅರ್ಹತೆಯ ಕುರಿತಾದ ವಿವಾದ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಕ್ಯಾಲಿಫೋರ್ನಿಯಾದಲ್ಲಿ ವಲಸಿಗ ಪೋಷಕರಿಗೆ ಜನಿಸಿದ ಕಮಲಾ ಹ್ಯಾರಿಸ್ ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕ”ರಲ್ಲ ಮತ್ತು ಈ ಕಾರಣದಿಂದ ಯುಎಸ್ ಅಧ್ಯಕ್ಷೀಯ ಸ್ಪರ್ಧೆಗೆ ಅನರ್ಹರಾಗಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಮಲಾ ಹ್ಯಾರಿಸ್ ರವರು ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕರು” ಮತ್ತು ಆದ್ದರಿಂದ ಯುಎಸ್ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಅರ್ಹರಾಗಿದ್ದಾರೆ. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 21, 2024 ರಂದು ತಾವು 2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ...

Read More »

ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ವ್ಯಾನ್ಸ್ ರವರ ಹೆಸರನ್ನು ಘೋಷಿಸಿದಾಗ ಯುಎಸ್ ರಿಪಬ್ಲಿಕನ್ ಸಮಾವೇಶದಲ್ಲಿ ‘ಇಂಡಿಯಾ-ಇಂಡಿಯಾ’ ಎಂಬ ಘೋಷಣೆಗಳು ಕೇಳಿಬಂದವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ನ್ಯಾಷನಲ್ ಸಮಾವೇಶದಲ್ಲಿ ಜೆ.ಡಿ ...

Read More »