Don't Miss

Tag Archives: andrew scheer

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. https://twitter.com/NorbertElikes/status/1706003395423981782?s=20 ಕೆನಡಾದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಮಾತುಗಳನ್ನು ಪ್ರಸ್ತುತಪಡಿಸುವ ದೃಶ್ಯವನ್ನು ಈ ವೀಡಿಯೊ ತೋರಿಸುತ್ತದೆ. ಈ ...

Read More »