Don't Miss

Tag Archives: asked to leave

EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು  ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************  2025ರ ಜನವರಿ 20 ರಂದು 47 ...

Read More »