ನಾಳೆಯಿಂದ ಉಚಿತ ವಿದ್ಯುತ್ ಅನುದಾನ ನಿಲ್ಲುತ್ತದೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರಾ? ಸತ್ಯ ಪರಿಶೀಲನೆ

ನಾಳೆಯಿಂದ ಉಚಿತ ವಿದ್ಯುತ್ ಅನುದಾನ ನಿಲ್ಲುತ್ತದೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿ ಸಚಿವೆ ಅತಿಶಿಯವರ ವೀಡಿಯೊ ಕ್ಲಿಪ್ ನಲ್ಲಿ ಆಕೆ ದೆಹಲಿಯ ವಿದ್ಯುತ್ ಅನುದಾನವು ನಾಳೆಯಿಂದ (ಮೇ 23, 2024) ನಿಲ್ಲುತ್ತದೆ ಎಂದು ಹೇಳುತ್ತಿರುವುದನ್ನು ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಸಚಿವೆ ಅತಿಶಿಯವರ ಏಪ್ರಿಲ್ 2023 ರ ಹಳೆಯ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ. ತದ್ವಿರುದ್ಧವಾಗಿ, ಇತ್ತೀಚಿನ ಅಧಿಕೃತ ದೃಢೀಕರಣದ ಅನುಸಾರ ಉಚಿತ ವಿದ್ಯುತ್ ಅನುದಾನವು 2025 ರವರೆಗೆ ಮುಂದುವರಿಯಲಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ, ಮೇ 25, 2024 […]

ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]