ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್‌ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್‌ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ...
Read More »Tag Archives: Benjamin Netanyahu
ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ
ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ ಕರ್ತವ್ಯಕ್ಕೆ ತಮ್ಮ ಮಗನನ್ನು ಕಳುಹಿಸುತ್ತಿದ್ದಾರೆ. ಇಸ್ರೇಲಿ ...
Read More »
Digiteye Kannada Fact Checkers