ಇಸ್ರೇಲ್ ಪ್ರಧಾನಿ ನೆತನ್ಯಾಹು ರವರ ಮೇಲೆ ಸಂಸತ್ತಿನ ಸದಸ್ಯರು ಹಲ್ಲೆ ನಡೆಸುತ್ತಿರುವುದನ್ನು ಈ ವೀಡಿಯೊ ನಿಜವಾಗಿಯೂ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಇಸ್ರೇಲ್ ಪ್ರಧಾನಿ ನೆತನ್ಯಾಹು ರವರ ಮೇಲೆ ಸಂಸತ್ತಿನ ಸದಸ್ಯರು ಹಲ್ಲೆ ನಡೆಸುತ್ತಿರುವುದನ್ನು ಈ ವೀಡಿಯೊ ನಿಜವಾಗಿಯೂ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವರನ್ನು ಇಸ್ರೇಲ್ ಸಂಸತ್ತಿನ ಸದಸ್ಯರು ಥಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ಆರೋಪಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ವೀಡಿಯೊ ವಾಸ್ತವವಾಗಿ ಜನವರಿ 2013 ರಲ್ಲಿ ಸೋಫಿಯಾದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಒಬ್ಬ ವ್ಯಕ್ತಿಯು ಬಲ್ಗೇರಿಯನ್ ರಾಜಕಾರಣಿ ಅಹ್ಮದ್ ಡೋಗನ್ ಅವರ ಮೇಲೆ ಗ್ಯಾಸ್ ಪಿಸ್ತೂಲ್‌ ಒಡ್ಡಿದ ಸಂದರ್ಭವನ್ನು ಚಿತ್ರಿಸುತ್ತದೆ. ಅಂತಹ ಒಂದು ಆಕ್ರಮಣದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದ್ದರು ಎಂದು ಸಾಬೀತುಪಡಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ. ರೇಟಿಂಗ್/Rating: ಸುಳ್ಳು ಇಸ್ರೇಲಿನ […]

ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ

ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್‌ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್‌ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು […]

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು  ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ […]