ಹೇಳಿಕೆ/Claim: ಕಲ್ವಕುಂಟ್ಲ ಕವಿತಾ ರವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುವಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದ್‌ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ತೋರಿಸಿರುವ ದೃಶ್ಯಗಳು ಇತ್ತೀಚಿನವಲ್ಲ, ಇವು ಮಾರ್ಚ್ 2021 ರಲ್ಲಿ ಪಟಾಕಿಗಳಿಂದಾಗಿ ಬೆಂಕಿ ಕಾಣಿಸಿಕೊಂಡಾಗ ಸಂಭವಿಸಿರುವ ದೃಶ್ಯ.. ರೇಟಿಂಗ್/Rating: ತಪ್ಪು ನಿರೂಪಣೆ — **************************************************************************** ಕಲ್ವಕುಂಟ್ಲ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುತ್ತಿದ್ದಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದಿನಲ್ಲಿರುವ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಒಬ್ಬ ...
Read More »