ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. ಈ ಚಿತ್ರದಲ್ಲಿ, ಬಿಧುರಿಯವರು ಹೇಳಿರುವುದಾಗಿ ಒಂದು ...
Read More »