ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]