Don't Miss

Tag Archives: BJP claim

ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರವು ದಾರಿತಪ್ಪಿಸುವ ಹೇಳಿಕೆಯೊಂದಿಗೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್‌ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಗಣೇಶ್ ಜೀಯವರನ್ನು ‘ಅರೆಸ್ಟ್’ ಮಾಡಿದೆ ಎಂಬ ...

Read More »

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

No, Rahul Gandhi didn't offer dog biscuit to Congress worker as claimed; Fact Check

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...

Read More »

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...

Read More »