ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...
Read More »