Don't Miss

Tag Archives: BJP

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

No, Amit Shah didn't say in a Telangana public meeting that BJP would scrap SC/ST/OBC reservation; Fact Check

ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ...

Read More »

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

Kangana Ranaut claims Subhas Chandra Bose was the first PM of 'Azad' India; Fact Check

ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ  ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು --   ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ ಮೊದಲ ಪ್ರಧಾನಿಯಾಗಿದ್ದರು, ಜವಾಹರಲಾಲ್ ನೆಹರು ಅಲ್ಲ ...

Read More »

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ಗೆ ಹೋಲಿಸುತ್ತಾ ಅವರ ಪಾತ್ರಗಳನ್ನು ಹೇಗೆ ...

Read More »

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

Rahul Gandhi never said INDIA alliance will remove 50% reservations; Fact Check

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...

Read More »

ಬಿಜೆಪಿ ಚಿಹ್ನೆಯನ್ನು ಹೊಂದಿರುವ ಟೀ ಶರ್ಟ್ ಧರಿಸಿರುವಂತೆ ರಾಹುಲ್ ಗಾಂಧಿಯವರ ಸುಳ್ಳು ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले ही कहा था की यह ...

Read More »

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...

Read More »