ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]
ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ […]
ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು […]
ಹೇಳಿಕೆ/Claim: I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ […]
ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले […]
ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು […]