Don't Miss

Tag Archives: bollywood

ಜಾನ್ವಿ ಕಪೂರ್ ಬಾಂಗ್ಲಾದೇಶಿ ಹಿಂದೂಗಳನ್ನು ಬೆಂಬಲಿಸಿದ ನಂತರ ಆಕೆಯನ್ನು ಧ್ರುವ್ ರಾಠಿ ಗುರಿಯಾಗಿಸಿಕೊಂಡರೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಜಾನ್ವಿ ಕಪೂರ್ ಬಾಂಗ್ಲಾದೇಶಿ ಹಿಂದೂಗಳನ್ನು ಬೆಂಬಲಿಸಿ ಪೋಸ್ಟ್ ಮಾಡಿದ ನಂತರ ಧ್ರುವ್ ರಾಠಿ ತಮ್ಮ ವೀಡಿಯೊದಲ್ಲಿ ಆಕೆಯನ್ನು ಟೀಕೆಯ ಗುರಿಯಾಗಿಸಿಕೊಂಡಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಧ್ರುವ್ ರಾಠಿ ಆಕೆಯ ಫೋಟೋವನ್ನು ಥಂಬ್‌ನೇಲ್‌ನಲ್ಲಿ ಬಳಸಿದ್ದು ನಿಜ, ಆದರೆ ವೀಡಿಯೊದಲ್ಲಿ ಬಾಂಗ್ಲಾದೇಶಿ ಹಿಂದೂಗಳ ಕುರಿತು ಮಾತನಾಡಿಲ್ಲ, ಬದಲಾಗಿ ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆಗಳು ಸಮಾಜದ ಮೇಲೆ ಬೀರುವ ಪ್ರಭಾವದ ಬಗ್ಗೆ ಚರ್ಚಿಸಲಾಗಿದೆ.  ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಜಾನ್ವಿ ...

Read More »

ರಾಣಿ ಮುಖರ್ಜಿಯವರನ್ನು ಮದುವೆಯ ನಂತರದ ತೂಕ ಹೆಚ್ಚಳಕ್ಕಾಗಿ ಅಪಹಾಸ್ಯ ಮಾಡಿದ್ದಕ್ಕಾಗಿ ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಆಕೆ ವಾಗ್ದಾಳಿ ನಡೆಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಮದುವೆಯ ನಂತರದ ತೂಕ ಹೆಚ್ಚಳದ ಕುರಿತಾಗಿ ತಮ್ಮನ್ನು ಅಣಕಿಸಿದ್ದಕ್ಕಾಗಿ ರಾಣಿ ಮುಖರ್ಜಿಯವರು ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಕಡೆನುಡಿ/Conclusion:  ಈ ಹೇಳಿಕೆಯಲ್ಲಿ ತಪ್ಪು ನಿರೂಪಣೆ ಮಾಡಲಾಗಿದೆ. ಈ ಕ್ಲಿಪ್ ಇಂಡಿಯಾ ಟುಡೇ ಕಾನ್ಕ್ಲೇವ್ 2025 ರದ್ದು, ಅದರಲ್ಲಿ ರಾಜ್‌ದೀಪ್ ಸರ್ದೇಸಾಯಿ ಮತ್ತು ರಾಣಿ ಮುಖರ್ಜಿಯವರು ಮರ್ದಾನಿ (2014) ಚಿತ್ರದ ದೃಶ್ಯವನ್ನು ಮರುಅಭಿನಯಿಸುತ್ತಿದ್ದರು. ರೇಟಿಂಗ್/Rating: ತಪ್ಪು ನಿರೂಪಣೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ...

Read More »

ಅಂಬಾನಿ ಮದುವೆಯಲ್ಲಿ, ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಫೋಟೋಗೆ ನಿಂತಿಂದ್ದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಮತ್ತು ಸಲ್ಮಾನ್ ಖಾನ್ ಜೊತೆಯಾಗಿ ನಿಂತಿರುವ ವೈರಲ್ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಅವರನ್ನು ಒಂದೇ ಫ್ರೇಮಿನಲ್ಲಿರಿಸಲು ಚಿತ್ರವನ್ನು ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕಳೆದ ಕೆಲವು ತಿಂಗಳುಗಳಿಂದ ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಅಂಬಾನಿ ವಿವಾಹ ಸಂಭ್ರಮಗಳ ಜೊತೆಜೊತೆಗೆ ಐಶ್ವರ್ಯಾ ರೈ ಬಚ್ಚನ್ ರವರು ಸಲ್ಮಾನ್ ಖಾನ್ ...

Read More »