ಹೇಳಿಕೆ/Claim: ಜಾನ್ವಿ ಕಪೂರ್ ಬಾಂಗ್ಲಾದೇಶಿ ಹಿಂದೂಗಳನ್ನು ಬೆಂಬಲಿಸಿ ಪೋಸ್ಟ್ ಮಾಡಿದ ನಂತರ ಧ್ರುವ್ ರಾಠಿ ತಮ್ಮ ವೀಡಿಯೊದಲ್ಲಿ ಆಕೆಯನ್ನು ಟೀಕೆಯ ಗುರಿಯಾಗಿಸಿಕೊಂಡಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಧ್ರುವ್ ರಾಠಿ ಆಕೆಯ ಫೋಟೋವನ್ನು ಥಂಬ್‌ನೇಲ್‌ನಲ್ಲಿ ಬಳಸಿದ್ದು ನಿಜ, ಆದರೆ ವೀಡಿಯೊದಲ್ಲಿ ಬಾಂಗ್ಲಾದೇಶಿ ಹಿಂದೂಗಳ ಕುರಿತು ಮಾತನಾಡಿಲ್ಲ, ಬದಲಾಗಿ ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆಗಳು ಸಮಾಜದ ಮೇಲೆ ಬೀರುವ ಪ್ರಭಾವದ ಬಗ್ಗೆ ಚರ್ಚಿಸಲಾಗಿದೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ […]
ಹೇಳಿಕೆ/Claim: ಮದುವೆಯ ನಂತರದ ತೂಕ ಹೆಚ್ಚಳದ ಕುರಿತಾಗಿ ತಮ್ಮನ್ನು ಅಣಕಿಸಿದ್ದಕ್ಕಾಗಿ ರಾಣಿ ಮುಖರ್ಜಿಯವರು ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಕಡೆನುಡಿ/Conclusion: ಈ ಹೇಳಿಕೆಯಲ್ಲಿ ತಪ್ಪು ನಿರೂಪಣೆ ಮಾಡಲಾಗಿದೆ. ಈ ಕ್ಲಿಪ್ ಇಂಡಿಯಾ ಟುಡೇ ಕಾನ್ಕ್ಲೇವ್ 2025 ರದ್ದು, ಅದರಲ್ಲಿ ರಾಜ್‌ದೀಪ್ ಸರ್ದೇಸಾಯಿ ಮತ್ತು ರಾಣಿ ಮುಖರ್ಜಿಯವರು ಮರ್ದಾನಿ (2014) ಚಿತ್ರದ ದೃಶ್ಯವನ್ನು ಮರುಅಭಿನಯಿಸುತ್ತಿದ್ದರು. ರೇಟಿಂಗ್/Rating: ತಪ್ಪು ನಿರೂಪಣೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು […]
ಹೇಳಿಕೆ/Claim: ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಮತ್ತು ಸಲ್ಮಾನ್ ಖಾನ್ ಜೊತೆಯಾಗಿ ನಿಂತಿರುವ ವೈರಲ್ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಅವರನ್ನು ಒಂದೇ ಫ್ರೇಮಿನಲ್ಲಿರಿಸಲು ಚಿತ್ರವನ್ನು ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕಳೆದ ಕೆಲವು ತಿಂಗಳುಗಳಿಂದ ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಅಂಬಾನಿ ವಿವಾಹ ಸಂಭ್ರಮಗಳ ಜೊತೆಜೊತೆಗೆ ಐಶ್ವರ್ಯಾ […]