ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. https://twitter.com/NorbertElikes/status/1706003395423981782?s=20 ಕೆನಡಾದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಮಾತುಗಳನ್ನು ಪ್ರಸ್ತುತಪಡಿಸುವ ದೃಶ್ಯವನ್ನು ಈ ವೀಡಿಯೊ ತೋರಿಸುತ್ತದೆ. ಈ ...
Read More »Tag Archives: Canada
ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ ಏನು ಬೇಕೋ ಮಾಡಿ.” ಎಂದು ಪಂಜಾಬಿ ...
Read More »ಕೆನಡಾ ಸರ್ಕಾರವು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆಯೆಂದು ಹೇಳುವ ವೀಡಿಯೊ; ಸತ್ಯ ಪರಿಶೀಲನೆ
ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. ಈ ಪೋಸ್ಟ್ ಅನ್ನು X (ಈ ...
Read More »
Digiteye Kannada Fact Checkers