Don't Miss

Tag Archives: china

ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ

Didn't Congress field candidates in 2024 poll in Arunachal Pradesh fearing China? Fact Check

ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು -- ಸತ್ಯ ಪರಿಶೀಲನೆ ವಿವರಗಳು: ಚೀನಾವನ್ನು ಅಸಮಾಧಾನಗೊಳಿಸುವ ಆತಂಕದಿಂದಾಗಿ ಮುಂಬರುವ ...

Read More »

ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು, ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ

ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ ಒಂದು ಹೇಳುತ್ತದೆ.  ...

Read More »