ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]