ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್: ದಾರಿತಪ್ಪಿಸುವ ಸುದ್ದಿ ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು ಹೊಸ ರೋಗಲಕ್ಷಣಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ...
Read More »