ಹೇಳಿಕೆ/Claim: ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ತಾವು ಅನುಮೋದಿತ ...
Read More »