Don't Miss

Tag Archives: Defence Ministry

ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದಲ್ಲಿ ‘SURRENDER’ (ಶರಣಾಗತಿ) ಎಂಬ ಪದದೊಂದಿಗೆ ಮೋದಿಯವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ ಒಂದು ಬದಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ...

Read More »