ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ

ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ […]

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಚೀನಾದಲ್ಲಿ ತಯಾರಾದ ಪಟಾಕಿಗಳನ್ನು ಜನರು ಖರೀದಿಸಬೇಡಿ ಎಂಬ ಸಂದೇಶವು ದೀಪಾವಳಿಗೂ ಮುನ್ನ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದರ ಪ್ರಕಾರ ಚೀನಾದ ಪಟಾಕಿಗಳು ಕಾರ್ಬನ್ ಮಾನಾಕ್ಸೈಡ್‌ಗಿಂತ ಹೆಚ್ಚು ವಿಷಕಾರಿ ಹಾಗೂ ಅದು ಕ್ಯಾನ್ಸರ್‌ಗೆ ಕಾರಣವಾಗಬಹುದು. ಸಂದೇಶದ ಇನ್ನೊಂದು ಭಾಗದಲ್ಲಿ ವಿಶೇಷ ಚೀನೀ ಅಲಂಕಾರಿಕ ದೀಪಗಳು ಪಾದರಸವನ್ನು ಹೊಂದಿರುವುದರಿಂದ ಅವು ಕುರುಡುತನವನ್ನು ಉಂಟುಮಾಡಬಹುದು ಎಂದು ಹೇಳಲಾಗಿದೆ. ಇದು ಹಿರಿಯ ತನಿಖಾ ಅಧಿಕಾರಿಗಳು ಜಾರಿಗೊಳಿಸಿದ, ಗೃಹ ಸಚಿವಾಲಯವು ಹಂಚಿಕೊಂಡಿರುವ ಸಲಹೆ ಎಂದು ಈ ಸಂದೇಶವು ಹೇಳಿಕೊಳ್ಳುತ್ತದೆ. ಪಾಕಿಸ್ತಾನವು ಭಾರತದ ಮೇಲೆ ನೇರ […]