ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...
Read More »