ಹೇಳಿಕೆ/Claim : ದುಬೈ ಹರಾಜಿನಲ್ಲಿ $19 ಮಿಲಿಯದ ಅಪರೂಪದ ವಿಶೇಷ ಕಪ್ಪು ಸಿಂಹವನ್ನು ಮಾರಾಟ ಮಾಡಲಾಗಿದೆ ಎಂದು ವೀಡಿಯೊ ತೋರಿಸಿದೆ. ಕಡೆನುಡಿ/Conclusion : ಹೇಳಿಕೆ ಸಂಪೂರ್ಣವಾಗಿ ಸುಳ್ಳು. ದುಬೈ ಹರಾಜಿನಲ್ಲಿ ಅಪರೂಪದ ವಿಶೇಷ ಕಪ್ಪು ಸಿಂಹವನ್ನು ಮಾರಾಟ ಮಾಡಲಾಗಿದೆ ಎಂದು ಯಾವುದೇ ವಿಶ್ವಾಸಾರ್ಹ ವರದಿಗಳು ಅಥವಾ ಪ್ರತ್ಯಕ್ಷದರ್ಶಿಗಳ ವರದಿ ಕಂಡು ಬಂದಿಲ್ಲ. ವೀಡಿಯೊವನ್ನು AI ಬಳಸಿ ರಚಿಸಲಾಗಿದೆ ಮತ್ತು ಅಂತಹ ಯಾವುದೇ ನೈಜ ಘಟನೆ ಸಂಭವಿಸಿಲ್ಲ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ […]
ಹೇಳಿಕೆ/Claim : ಓನ್ಲಿ ಫ್ಯಾನ್ಸ್ CEO ನಿಧನದ ನಂತರ ದುಬೈ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಕಡೆನುಡಿ/Conclusion : ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಲಿಯೊನಿಡ್ ರಾಡ್ವಿನ್ಸ್ಕಿ (ಓನ್ಲಿ ಫ್ಯಾನ್ಸ್ ಮಾಲೀಕರು/ CEO) ಮಾರ್ಚ್ 23, 2026ರಂದು 43 ವರ್ಷದ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ಆದರೆ, ದುಬೈ ಅವರಿಗಾಗಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳು ಅಥವಾ ವಿಶ್ವಾಸಾರ್ಹ ವರದಿಗಳಿಲ್ಲ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು ****************************************************** ಇತ್ತೀಚೆಗೆ ನಿಧನರಾದ ಓನ್ಲಿ […]
ಹೇಳಿಕೆ/Claim : ರಿಯಾದ್‌ನಲ್ಲಿ ಬಲೋಚಿಸ್ತಾನ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ರವರನ್ನು ಪಾಕಿಸ್ತಾನ ಭಯೋತ್ಪಾದಕ ಎಂದು ಘೋಷಿಸಿದೆ. ಕಡೆನುಡಿ/Conclusion :ಈ ಹೇಳಿಕೆ ಸುಳ್ಳು. ಹಂಚಿಕೊಳ್ಳಲಾಗುತ್ತಿರುವ ಸುದ್ದಿ ನಕಲಿ ಮತ್ತು ಪಾಕಿಸ್ತಾನ ಸರ್ಕಾರವು ಅಧಿಕೃತವಾಗಿ ಇದನ್ನು ತಳ್ಳಿಹಾಕಿದೆ. ರೇಟಿಂಗ್/Rating :ಸಂಪೂರ್ಣವಾಗಿ ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಭಯೋತ್ಪಾದಕ ಎಂದು ಘೋಷಿಸಲಾಗಿದೆ […]
ಹೇಳಿಕೆ/Claim: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಭಾರೀ ಮಳೆಯ ನಂತರ ಸಾಗರವಾಗಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ 2024ರಲ್ಲಿ ಭಾರೀ ಮಳೆಯ ನಂತರ ದುಬೈ ವಿಮಾನ ನಿಲ್ದಾಣವನ್ನು ತೋರಿಸುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಹೆಚ್ಚುವರಿ ನೀರಿನಿಂದಾಗಿ […]
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]