ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर […]
ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ […]
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]
ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು ಬೋರ್ಡಿಂಗ್ ಪಾಸ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ […]
ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ […]
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ […]
ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು […]
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]
ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ […]
ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]