ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ವ್ಯಾನ್ಸ್ ರವರ ಹೆಸರನ್ನು ಘೋಷಿಸಿದಾಗ ಯುಎಸ್ ರಿಪಬ್ಲಿಕನ್ ಸಮಾವೇಶದಲ್ಲಿ ‘ಇಂಡಿಯಾ-ಇಂಡಿಯಾ’ ಎಂಬ ಘೋಷಣೆಗಳು ಕೇಳಿಬಂದವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ […]

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು […]

ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ […]

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ […]

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts   आग्निवीर में बदलाव की खबर […]

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ […]

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]

1 17 18 19 20 21 25