ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ನ್ಯಾಷನಲ್ ಸಮಾವೇಶದಲ್ಲಿ ಜೆ.ಡಿ ...
Read More »Tag Archives: fact check in kannada
ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸ್ಟಂಟ್ ವೀಡಿಯೊವನ್ನು ಹಲವಾರು ಜನರು ...
Read More »ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...
Read More »ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಮಾರ್ಕ್ ಪ್ರಮಾಣೀಕರಣವನ್ನು ತೋರಿಸುತ್ತಿರುವುದರಿಂದ ಈ ...
Read More »ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. X ನಲ್ಲಿರುವ ಹಿಂದಿ ಹೇಳಿಕೆ ಹೀಗಿದೆ: ...
Read More »IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ
ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಐಡಿಯನ್ನು ಬಳಸಿ IRCTC ವೆಬ್‌ಸೈಟ್‌ನಲ್ಲಿ ಸ್ನೇಹಿತರಿಗಾಗಿ ...
Read More »ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...
Read More »ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर आ रही है, क्या ये ...
Read More »ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸುವೆಡೆಗೆ ನೀಡಿದ ಕೊಡುಗೆಗಾಗಿ ...
Read More »ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು ಅದು ಚೀನಾದ ಸಂವಿಧಾನದ ಪ್ರತಿ ಮತ್ತು ...
Read More »