ಸೆಪ್ಟೆಂಬರ್ 10 ರಂದು ಟ್ರಂಪ್ ಜೊತೆಗಿನ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ ಕಮಲಾ ಹ್ಯಾರಿಸ್ ತಮ್ಮ ಕಿವಿಯೋಲೆಗಳಲ್ಲಿ ‘ಇಯರ್‌ಪೀಸ್’ ಇಟ್ಟಿದ್ದರೇ? ಸತ್ಯ ಪರಿಶೀಲನೆ

ಸೆಪ್ಟೆಂಬರ್ 10 ರಂದು ಟ್ರಂಪ್ ಜೊತೆಗಿನ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ ಕಮಲಾ ಹ್ಯಾರಿಸ್ ತಮ್ಮ ಕಿವಿಯೋಲೆಗಳಲ್ಲಿ ‘ಇಯರ್‌ಪೀಸ್’ ಇಟ್ಟಿದ್ದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಡೆಮಾಕ್ರಟಿಕ್-ನಾಮನಿರ್ದೇಶಿತ ಅಭ್ಯರ್ಥಿ ಕಮಲಾ ಹ್ಯಾರಿಸ್ ಸೆಪ್ಟೆಂಬರ್ 10 ರ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ NOVA H1 ವೈರ್‌ಲೆಸ್ ಇಯರ್‌ಪೀಸ್ ಧರಿಸಿದ್ದರು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಸೆಪ್ಟೆಂಬರ್ 10 ರ ಚರ್ಚೆಗಾಗಿ ಕಮಲಾ ಹ್ಯಾರಿಸ್ ರವರು ಧರಿಸಿದ್ದ ಕಿವಿಯೋಲೆಗಳು ಆಕೆಯ ಹಳೆಯ ಆಭರಣಗಳ ಸಂಗ್ರಹದ ಭಾಗ ಮತ್ತು ಅವು ಹೇಳಿಕೆಯಲ್ಲಿರುವಂತೆ NOVA H1 ಇಯರ್‌ಪೀಸ್‌ಗಳಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. […]

‘X ಅನ್ನು ಮುಚ್ಚಿಬಿಡಬೇಕು’? ಎಂದು ಈ ವೀಡಿಯೊದಲ್ಲಿ ಕಮಲಾ ಹ್ಯಾರಿಸ್ ಹೇಳಿದರೇ? ಸತ್ಯ ಪರಿಶೀಲನೆ

‘X ಅನ್ನು ಮುಚ್ಚಿಬಿಡಬೇಕು’? ಎಂದು ಈ ವೀಡಿಯೊದಲ್ಲಿ ಕಮಲಾ ಹ್ಯಾರಿಸ್ ಹೇಳಿದರೇ?  ಸತ್ಯ ಪರಿಶೀಲನೆ

ಹೇಳಿಕೆ/Claim:ವೀಡಿಯೊದಲ್ಲಿ X ಸಾಮಾಜಿಕ ವೇದಿಕೆಯನ್ನು ಮುಚ್ಚಬೇಕು ಎಂದು ಹ್ಯಾರಿಸ್ ಹೇಳಿದರು. ಕಡೆನುಡಿ/Conclusion:ತಪ್ಪು ನಿರೂಪಣೆ. ಹ್ಯಾರಿಸ್ X ಅನ್ನು ಮುಚ್ಚಲು ಬಯಸುತ್ತಿದ್ದಾರೆ ಎಂದು ತೋರಿಸಲು ಟ್ರಂಪ್ ಅವರ ಟ್ವಿಟರ್ ಖಾತೆಯ ರದ್ದತಿಯ ಬಗೆಗಿನ ಹಳೆಯ ವೀಡಿಯೊ ಸಂದರ್ಶನವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರವರು X ಮಾಲೀಕ ಎಲಾನ್ ಮಸ್ಕ್ ಅವರ ಬಗ್ಗೆ […]

2024-25 ರ ಬಜೆಟ್ ಪ್ರಕಾರ, ವಿದೇಶಕ್ಕೆ ಪ್ರಯಾಣಿಸುವ ಎಲ್ಲರಿಗೂ ತೆರಿಗೆ ತೆರವು ಪ್ರಮಾಣಪತ್ರವು ಕಡ್ಡಾಯವಾಗಿದೆಯೇ? ಸತ್ಯ ಪರಿಶೀಲನೆ

2024-25 ರ ಬಜೆಟ್ ಪ್ರಕಾರ, ವಿದೇಶಕ್ಕೆ ಪ್ರಯಾಣಿಸುವ ಎಲ್ಲರಿಗೂ ತೆರಿಗೆ ತೆರವು ಪ್ರಮಾಣಪತ್ರವು ಕಡ್ಡಾಯವಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:2024-25 ರ ಬಜೆಟ್ ನಿಯಮಗಳ ಅಡಿಯಲ್ಲಿ, ವಿದೇಶಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳು ಅಕ್ಟೋಬರ್ 1, 2024 ರಿಂದ ಅನ್ವಯವಾಗುವ ಆದಾಯ ತೆರಿಗೆ ತೆರವು ಪ್ರಮಾಣಪತ್ರವನ್ನು ಪಡೆಯಬೇಕು. ಕಡೆನುಡಿ/Conclusion: ತಪ್ಪು ನಿರೂಪಣೆ. 10 ಲಕ್ಷ ರೂ.ಗಿಂತ ಹೆಚ್ಚಿನ ತೆರಿಗೆ ದಾವೆ ಅಥವಾ ಹೊಣೆಗಾರಿಕೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ಮಾತ್ರ ವಿದೇಶಕ್ಕೆ ಪ್ರಯಾಣಿಸುವ ಮೊದಲು ಆದಾಯ ತೆರಿಗೆ ತೆರವು ಪ್ರಮಾಣಪತ್ರದ ಅಗತ್ಯವಿರುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ […]

ಭಾರೀ ಮಳೆಯಿಂದಾಗಿ ಈಗ ಮುಂಬೈಯಲ್ಲಿ ಗೇಟ್‌ವೇ ಆಫ್ ಇಂಡಿಯಾದಲ್ಲಿ ಪ್ರವಾಹ? ಸತ್ಯ ಪರಿಶೀಲನೆ

ಭಾರೀ ಮಳೆಯಿಂದಾಗಿ ಈಗ ಮುಂಬೈಯಲ್ಲಿ ಗೇಟ್‌ವೇ ಆಫ್ ಇಂಡಿಯಾದಲ್ಲಿ ಪ್ರವಾಹ? ಸತ್ಯ ಪರಿಶೀಲನೆ

ಹೇಳಿಕೆ/Claim:  ಗೇಟ್‌ವೇ ಆಫ್ ಇಂಡಿಯಾದಲ್ಲಿ ಈಗ ಭಾರೀ ಮಳೆಯಾಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.. ಕಡೆನುಡಿ/Conclusion:  ತಪ್ಪು ನಿರೂಪಣೆ. ಮೇ 2021ರಲ್ಲಿ ಮುಂಬೈಯ ಗೇಟ್‌ವೇ ಆಫ್ ಇಂಡಿಯಾದಲ್ಲಿ ಟೌಕ್ಟೇ ಚಂಡಮಾರುತವು ಅಪ್ಪಳಿಸಿದಾಗಿನ ಹಳೆಯ ವೀಡಿಯೊವನ್ನು ಮುಂಬೈಯ ಇತ್ತೀಚಿನ ಪ್ರವಾಹದ ವೀಡಿಯೊ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಪ್ರತಿ ವರ್ಷ, ಭಾರೀ ಮಳೆಗಳ ನಂತರ ಮುಂಬೈ ನಗರದಲ್ಲಿ ಪ್ರವಾಹ ಉಂಟಾಗುತ್ತದೆ, ಆಗ ಹಲವಾರು […]

ಇಸ್ರೇಲಿ ಈಜುಗಾರರ ‘ಬ್ರಿಂಗ್ ದೆಮ್ ಹೋಮ್ ನೌ’ ಎಂಬ ಹಳೆಯ ರಚನೆಯನ್ನು ಪ್ಯಾರಿಸ್ ಒಲಿಂಪಿಕ್ಸ್ ಸಾಧನೆಯಾಗಿ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಇಸ್ರೇಲಿ ಈಜುಗಾರರ ‘ಬ್ರಿಂಗ್ ದೆಮ್ ಹೋಮ್ ನೌ’ ಎಂಬ ಹಳೆಯ ರಚನೆಯನ್ನು ಪ್ಯಾರಿಸ್ ಒಲಿಂಪಿಕ್ಸ್ ಸಾಧನೆಯಾಗಿ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim::ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇಸ್ರೇಲಿ ಈಜುಗಾರರು “ಬ್ರಿಂಗ್ ದೆಮ್ ಹೋಮ್ ನೌ” ಎಂಬ ಆಕಾರವನ್ನು ರಚಿಸಿದರು. ಕಡೆನುಡಿ/Conclusion : ತಪ್ಪು ನಿರೂಪಣೆ. ಇಸ್ರೇಲಿ ಈಜುಗಾರರ ಹಳೆಯ ಚಿತ್ರವನ್ನು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತ್ತೀಚಿನ ಸಾಧನೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಈಗ ನಡೆಯುತ್ತಿರುವ ಪ್ಯಾರಿಸ್ 2024ರ ಒಲಿಂಪಿಕ್ಸ್‌ನಲ್ಲಿ ಇಸ್ರೇಲಿ ತಂಡವು ವಿಶಿಷ್ಠ ರೀತಿಯಲ್ಲಿ ಪ್ರತಿಭಟಿಸುತ್ತಿದೆ ಎಂಬ ಹೇಳಿಕೆಯೊಂದಿಗೆ ಕಲಾತ್ಮಕ ವಿಭಾಗದಲ್ಲಿ […]

ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ

ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ಅಸ್ಸಾಮಿ ಗಾಮೋಸವನ್ನು ಧರಿಸಲು ರಾಹುಲ್ ಗಾಂಧಿಯವರು ನಿರಾಕರಿಸಿದ್ದಾರೆ ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ರಾಹುಲ್ ಗಾಂಧಿಯವರು ಗಮೋಸಾವನ್ನು ಧರಿಸಿದ್ದರು ಮತ್ತು ಕೈಯಲ್ಲಿ ಹಲವನ್ನು ಹಿಡಿದಿದ್ದರು, ಅದೇ ವೇಳೆ ಅಸ್ಸಾಂನ ವಿಮಾನ ನಿಲ್ದಾಣದ ಹೊರಗೆ ನೂರಾರು ಜನರು ಅವರನ್ನು ಸ್ವಾಗತಿಸುತ್ತಿರುವುದು ಕಂಡುಬಂತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿರೋಧ ಪಕ್ಷದ ನಾಯಕರಾದ ರಾಹುಲ್ […]

ಹೇಳಿಕೆಯಂತೆ, ಈ ವಿಚಿತ್ರ ಸಮುದ್ರ ಪ್ರಾಣಿಯು ಸಮುದ್ರ ಹಸುವನ್ನು ಪ್ರತಿನಿಧಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆಯಂತೆ, ಈ ವಿಚಿತ್ರ ಸಮುದ್ರ ಪ್ರಾಣಿಯು ಸಮುದ್ರ ಹಸುವನ್ನು ಪ್ರತಿನಿಧಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹಸುವಿನ ತಲೆ ಮತ್ತು ದೇಹದ ಉಳಿದ ಭಾಗವು ಸೀಲ್ ನಂತಿರುವ  ವಿಚಿತ್ರವಾದ ಸಮುದ್ರ ಪ್ರಾಣಿಯೊಂದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆಯು ಸುಳ್ಳು. ಈ ವೀಡಿಯೊ AI ರಚಿತವಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ.   ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಚಿತ್ರವಾದ ಸಮುದ್ರ ಪ್ರಾಣಿಯೊಂದರ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ.  ಈ ಪ್ರಾಣಿಯ ತಲೆ ಹಸುವನ್ನು ಮತ್ತು ದೇಹದ […]

ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ

ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಅನ್ನು ಧರ್ಮವಾಗಿ ಗುರುತಿಸಲಾಗಿಲ್ಲ. ಕಡೆನುಡಿ/Conclusion: ಇದು ದಾರಿತಪ್ಪಿಸುವ ಹೇಳಿಕೆ. ಮುಖವನ್ನು ಮುಚ್ಚಿಕೊಳ್ಳುವುದು ನಿಷೇಧಿತವಾಗಿರುವುದರಿಂದ ಮೊದಲ ಹೇಳಿಕೆ ಭಾಗಶಃ ನಿಜವಾಗಿದ್ದರೂ, ಇಸ್ಲಾಂ ಧರ್ಮವನ್ನು ಗುರುತಿಸಲಾಗಿಲ್ಲ ಎಂಬ ಎರಡನೆಯ ಹೇಳಿಕೆ ಸುಳ್ಳು. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ.– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮುಸುಕು ಧರಿಸಿರುವ ಮಹಿಳೆಯ ವಾಲ್ ಪೋಸ್ಟರ್‌ನ ಮುಂದೆ ಇಬ್ಬರು ಮಹಿಳೆಯರು ನಿಂತಿರುವುದನ್ನು ತೋರಿಸುವ, “ನಾನ್ […]

ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ವ್ಯಾನ್ಸ್ ರವರ ಹೆಸರನ್ನು ಘೋಷಿಸಿದಾಗ ಯುಎಸ್ ರಿಪಬ್ಲಿಕನ್ ಸಮಾವೇಶದಲ್ಲಿ ‘ಇಂಡಿಯಾ-ಇಂಡಿಯಾ’ ಎಂಬ ಘೋಷಣೆಗಳು ಕೇಳಿಬಂದವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ […]

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

1 18 19 20 21 22 27