‘ಹೆಚ್ಚು ಹಳದಿ’ಯಾಗಿರುವ ಅರಿಶಿನವು ಸೀಸದ ಕ್ರೋಮೇಟ್ ಅನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವು ಹೇಳುತ್ತದೆ; ಸತ್ಯ ಪರಿಶೀಲನೆ

‘ಹೆಚ್ಚು ಹಳದಿ’ಯಾಗಿರುವ  ಅರಿಶಿನವು ಸೀಸದ ಕ್ರೋಮೇಟ್ ಅನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವು ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿರುವ ‘ಹೆಚ್ಚು ಹಳದಿಯಾಗಿರುವ’ ಅರಿಶಿನವು ಸೀಸದ ಕ್ರೋಮೇಟ್ ಪುಡಿಯನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion: ಅರಿಶಿನವು ಹೆಚ್ಚು ಹಳದಿಯಾಗಿ ಕಾಣುವಂತೆ ಮಾಡಲು ಅದರಲ್ಲಿ ಸೀಸದ ಕ್ರೋಮೇಟ್ ಅನ್ನು ಬಳಸಲಾಗುತ್ತದೆ. ಅರಿಶಿನದಲ್ಲಿ ಸೀಸದ ಕ್ರೋಮೇಟ್ ಇರಬಾರದು ಎಂದು FSSAI ಹೇಳಿದೆ. ಅಷ್ಟೇ ಅಲ್ಲದೆ, ಅರಿಶಿನದಲ್ಲಿ ಕಲಬೆರಕೆಯನ್ನು ಪರೀಕ್ಷಿಸಲು ಜನರು ತಮ್ಮ ಮನೆಗಳಲ್ಲಿ ನಡೆಸಬಹುದಾದ ಸರಳ ಪರೀಕ್ಷೆಗಳನ್ನು ಸಹ ಸಂಸ್ಥೆಯು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಪ್ರಮಾಣೀಕೃತ ಮತ್ತು ಅಧಿಕೃತ ಮಾರಾಟಗಾರರಿಂದ ಅರಿಶಿನವನ್ನು ಖರೀದಿಸಲು ಸಲಹೆ ನೀಡಲಾಗಿದೆ. […]

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ […]

ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ

ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ  ಜಾಲತಾಣದ ಒಂದು ಪೋಸ್ಟ್‌ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು […]

ರತನ್ ಟಾಟಾರವರು ಇತ್ತೀಚೆಗೆ ಗುಂಡು ತಡೆದುಕೊಳ್ಳುವ ಮತ್ತು ಬಾಂಬ್ ತಡೆದುಕೊಳ್ಳುವ ಬಸ್ಸುಗಳನ್ನು ಭಾರತೀಯ ಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆಯೇ? ಸತ್ಯ ಪರಿಶೀಲನೆ

ರತನ್ ಟಾಟಾರವರು ಇತ್ತೀಚೆಗೆ ಗುಂಡು ತಡೆದುಕೊಳ್ಳುವ ಮತ್ತು ಬಾಂಬ್ ತಡೆದುಕೊಳ್ಳುವ ಬಸ್ಸುಗಳನ್ನು ಭಾರತೀಯ ಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್‌ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್‌ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ  ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. […]

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಪ್ರಯಾಣಿಕರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತಯಾರಿಸಲಾದ ವೀಡಿಯೊ ತೋರಿಸುತ್ತದೆ; ಸತ್ಯ ಪರಿಶೀಲನೆ

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಪ್ರಯಾಣಿಕರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತಯಾರಿಸಲಾದ ವೀಡಿಯೊ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್‌ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್‌ನಲ್ಲಿ ಬಳಕೆದಾರರಿಂದ  ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ […]

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್  ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು […]

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ […]

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ […]