ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...
Read More »Tag Archives: fact check in kannada
ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...
Read More »ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ ವರ್ಷ ಪಿತೃಪಕ್ಷದ ರಾತ್ರಿ ಈ ನದಿಯು ...
Read More »‘ಪ್ರೀಮಿಯಂ’ ಉಪ್ಪಿನಲ್ಲಿ ಸೈನೈಡ್ ಇದೆಯೆಂಬ ಸುಳ್ಳು ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ತಾವು ಅನುಮೋದಿತ ...
Read More »ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ
Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು ವೀಡಿಯೊ ಕ್ಲಿಪ್ ನಲ್ಲಿ ಬೃಹತ್ ಸಭೆಯೊಂದನ್ನು ...
Read More »ಸತ್ಯ ಪರಿಶೀಲನೆ: ಕೋಮುಗಳ ನಡುವಿನ ಜಗಳವೆಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ, ಸ್ಟಂಟ್ ತಂಡವೊಂದು ಮಾಡಿದ ಬೀದಿ ಕಾಳಗ.
Claim/ಹೇಳಿಕೆ: ಪ್ಯಾರಿಸ್‌ನಲ್ಲಿ ತಮಗೆ ಕಿರುಕುಳ ನೀಡುತ್ತಿದ್ದ ಪುರುಷರೊಂದಿಗೆ ಮಹಿಳೆಯರ ಗುಂಪೊಂದು ಸೆಣಸಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋಮುವಾದದ ಹೇಳಿಕೆಯೊಂದಿಗೆ ವೀಡಿಯೊ ವೈರಲ್ ಆಗುತ್ತಿದೆ. Conclusion/ಕಡೆನುಡಿ: ವೃತ್ತಿಪರವಾಗಿ ಸ್ಟಂಟ್ ಗಳನ್ನು ಮಾಡಲು ಜನರಿಗೆ ತರಬೇತಿ ನೀಡುವ ಫ್ರೆಂಚ್ ಸ್ಟಂಟ್ ಗುಂಪೊಂದು ಈ ವೀಡಿಯೊವನ್ನು ಮಾಡಿದೆ. ಈ ತಿಂಗಳ ಆರಂಭದಲ್ಲಿ ಆ ಗುಂಪು ಈ ವೀಡಿಯೊವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು: ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವಾರು ಗಂಡಸರೊಂದಿಗೆ ಮಹಿಳೆಯರ ಗುಂಪೊಂದು ಹೋರಾಡುತ್ತಿರುವ ವೈರಲ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ...
Read More »ಹಳೆ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೀಡಿಯೊವನ್ನು ಮಧ್ಯ ಪ್ರದೇಶದ ಚುನಾವಣೆಯದ್ದೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
Claim/ಹೇಳಿಕೆ: ಮಧ್ಯಪ್ರದೇಶದಲ್ಲಿ ಮತದಾನಕ್ಕೂ ಮುನ್ನವೇ ಸಾರ್ವಜನಿಕರು ಆಡಳಿತ ಪಕ್ಷದ (ಬಿಜೆಪಿ) ನಾಯಕರನ್ನು ಓಡಿಸಲಾರಂಭಿಸಿದ್ದಾರೆ. Conclusion/ಕಡೆನುಡಿ:ಸುಳ್ಳು, ಪಶ್ಚಿಮ ಬಂಗಾಳ ಚುನಾವಣೆಗಳ ಹಳೆಯ ವೀಡಿಯೊವನ್ನು ಮಧ್ಯ ಪ್ರದೇಶದ ಮತದಾನವೆಂದು ನವೆಂಬರ್ 17, 2023ರಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು: ನವೆಂಬರ್ 17, 2023 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳು ನಡೆಯುವ ಕೆಲವೇ ದಿನ ಮೊದಲು, ರಾಜ್ಯದಲ್ಲಿ ಬಿಜೆಪಿ ನಾಯಕರನ್ನು ಬೂತ್ಗಳಿಂದ ಓಡಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿದ್ದ ಹಿಂದಿ ಹೇಳಿಕೆ ಹೀಗಿದೆ: “मध्यप्रदेश में वोटिंग होने से पहले ...
Read More »ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ
Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ...
Read More »ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ ಒಂದು ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ...
Read More »ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...
Read More »