ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி […]
ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್‌ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ […]
ಹೇಳಿಕೆ/Claim: ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ‍್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion: ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ‍್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ […]
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ […]
ಹೇಳಿಕೆ/Claim: 127 ದಿನಗಳ ಯಶಸ್ವಿ ಬಾಹ್ಯಾಕಾಶ ಪ್ರವಾಸದ ನಂತರ, ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಸುನಿತಾ ವಿಲಿಯಮ್ಸ್ ರವರು ಐಎಸ್‌ಎಸ್ ನಲ್ಲಿದ್ದ 2012ರ ಹಳೆಯ ವೀಡಿಯೊವನ್ನು ಬಳಸಲಾಗಿದೆ. ಆಕೆ ಫೆಬ್ರವರಿ 2025 ರಲ್ಲಿ ಭೂಮಿಗೆ ಮರಳುವುದೆಂದು ನಿಗದಿಯಾಗಿದೆ. ರೇಟಿಂಗ್: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ನಾಲ್ಕು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) […]
ಹೇಳಿಕೆ/Claim: ಕಮಲಾ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ರವರನ್ನು ಕಂಟ್ರಿ ಮ್ಯೂಸಿಕ್ ನಿಂದ ನಿಷೇಧಿಸಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಅಂತಹ ಯಾವುದೇ ನಿಷೇಧವಿಲ್ಲ ಮತ್ತು ಹೇಳಿಕೆಯನ್ನು ವಿಡಂಬನೆ ವೆಬ್‌ಸೈಟ್ ಮಾಡಿದ್ದು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ಅವರನ್ನು ಕಂಟ್ರಿ ಮ್ಯೂಸಿಕ್‌ನಿಂದ ನಿಷೇಧಿಸಲಾಗಿದೆ […]
ಹೇಳಿಕೆ/Claim: “ಎಲ್ಲಾ ಹಿಂದೂಗಳಿಗಾಗಿ ಗೋಮಾಂಸ ಲಾಡು” ಎಂಬ ವೀಡಿಯೊದಲ್ಲಿ ಹಿಂದೂಗಳನ್ನು ಅಪಹಾಸ್ಯ ಮಾಡಿದ ಪಿಯೂಷ್ ಮಾನುಷ್ ರವರನ್ನು ತಮಿಳುನಾಡಿನಲ್ಲಿ ಥಳಿಸಲಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. 2019 ರಲ್ಲಿ ಪಿಯೂಷ್ ಮಾನುಷ್ ಮೇಲೆ ಹಲ್ಲೆಯಾದ ಹಳೆಯ ವೀಡಿಯೊವನ್ನು ಲಾಡು ವಿವಾದಕ್ಕೆ ಸಂಬಂಧಿತ ಇತ್ತೀಚಿನ ಹಲ್ಲೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು […]
ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್‌ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು […]
ಹೇಳಿಕೆ/Claim: ಡೆಮಾಕ್ರಟಿಕ್-ನಾಮನಿರ್ದೇಶಿತ ಅಭ್ಯರ್ಥಿ ಕಮಲಾ ಹ್ಯಾರಿಸ್ ಸೆಪ್ಟೆಂಬರ್ 10 ರ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ NOVA H1 ವೈರ್‌ಲೆಸ್ ಇಯರ್‌ಪೀಸ್ ಧರಿಸಿದ್ದರು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಸೆಪ್ಟೆಂಬರ್ 10 ರ ಚರ್ಚೆಗಾಗಿ ಕಮಲಾ ಹ್ಯಾರಿಸ್ ರವರು ಧರಿಸಿದ್ದ ಕಿವಿಯೋಲೆಗಳು ಆಕೆಯ ಹಳೆಯ ಆಭರಣಗಳ ಸಂಗ್ರಹದ ಭಾಗ ಮತ್ತು ಅವು ಹೇಳಿಕೆಯಲ್ಲಿರುವಂತೆ NOVA H1 ಇಯರ್‌ಪೀಸ್‌ಗಳಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. […]
ಹೇಳಿಕೆ/Claim:ವೀಡಿಯೊದಲ್ಲಿ X ಸಾಮಾಜಿಕ ವೇದಿಕೆಯನ್ನು ಮುಚ್ಚಬೇಕು ಎಂದು ಹ್ಯಾರಿಸ್ ಹೇಳಿದರು. ಕಡೆನುಡಿ/Conclusion:ತಪ್ಪು ನಿರೂಪಣೆ. ಹ್ಯಾರಿಸ್ X ಅನ್ನು ಮುಚ್ಚಲು ಬಯಸುತ್ತಿದ್ದಾರೆ ಎಂದು ತೋರಿಸಲು ಟ್ರಂಪ್ ಅವರ ಟ್ವಿಟರ್ ಖಾತೆಯ ರದ್ದತಿಯ ಬಗೆಗಿನ ಹಳೆಯ ವೀಡಿಯೊ ಸಂದರ್ಶನವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರವರು X ಮಾಲೀಕ ಎಲಾನ್ ಮಸ್ಕ್ ಅವರ ಬಗ್ಗೆ […]