ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ […]

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ  ಸತ್ಯ ಪರಿಶೀಲನೆ

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು […]

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು  ಬೋರ್ಡಿಂಗ್ ಪಾಸ್  ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ […]

ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು […]

ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ […]

ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ

ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ […]

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು […]

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ […]

1 16 17 18 19 20 23