ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર […]
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]
ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್‌ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ […]
ಹೇಳಿಕೆ/Claim: ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, […]
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]
ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್ […]
ಹೇಳಿಕೆ/Claim: ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ಚಲಿಸುತ್ತಿರುವ ವೀಡಿಯೊವನ್ನು ದೆಹಲಿಯ ಗಡಿಯ ವೀಡಿಯೊ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು. ಒಂದು ವಾರ ಹಳೆಯ ಪಂಜಾಬ್‌ನ ವೀಡಿಯೊವನ್ನು, ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಯೊಳಗೆ ಪ್ರವೇಶಿಸುತ್ತಿರುವುದು ಎನ್ನುವಂತೆ ತೋರಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೆಬ್ರವರಿ 13, 2024 ರ ಮಂಗಳವಾರದಂದು ಪ್ರತಿಭಟನೆ ನಡೆಸಲು ದೊಡ್ಡ ಪ್ರಮಾಣದಲ್ಲಿ ರೈತರು ದೆಹಲಿಯೊಳಗೆ ಪ್ರವೇಶಿಸಲು ಪ್ರಾರಂಭಿಸಿದಾಗಿನಿಂದ, ವಿಭಿನ್ನ ಹೇಳಿಕೆಗಳನ್ನು ಹೊಂದಿರುವ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ. ಅವುಗಳಲ್ಲಿ, […]
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು […]
ಹೇಳಿಕೆ/Claim: ದಕ್ಷಿಣ ಭಾರತದ ಶಾಲೆಗಳಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರನ್ನು ಮಾತ್ರ ನೀಡುತ್ತಿರುವ ಮಧ್ಯಾಹ್ನದ ಊಟದ ಯೋಜನೆಯ ಕುರಿತು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಮಧ್ಯಾಹ್ನದ ಊಟದ ವೈರಲ್ ವೀಡಿಯೋ ಒಡಿಶಾದ ಸರ್ಕಾರಿ ಶಾಲೆಯಿಂದ ಬಂದಿದೆಯೇ ಹೊರತು ಹೇಳಿಕೆಯಲ್ಲಿ ತಿಳಿಸಲಾಗಿರುವಂತೆ ದಕ್ಷಿಣ ಭಾರತದಿಂದಲ್ಲ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ದಕ್ಷಿಣ ಭಾರತದಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದೂಟದ ಯೋಜನೆಯಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರು ಮಾತ್ರವಿದೆ ಎನ್ನುವ ಸಣ್ಣ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಿಂದಿಯಲ್ಲಿರುವ […]
Claim: ಒಂದು ವೀಡಿಯೊ, ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಮಾಡುವ ವಿಧಾನವನ್ನು ತೋರಿಸುವುದೆಂಬ ಹೇಳಿಕೆಯೊಂದಿಗೆ ನೀರಿನಲ್ಲಿ ಹಲಗೆ ಸೇತುವೆಯ ಮೇಲೆ ನಿಖರ ಸೈಕಲ್ ಬ್ಯಾಲೆನ್ಸ್ ಅನ್ನು ತೋರಿಸುತ್ತದೆ. Conclusion: ಸುಳ್ಳು. ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಗಾಗಿ ಅಂತಹ ಯಾವುದೇ ವಿಧಾನವಿಲ್ಲ. ಈ ವೀಡಿಯೊ ನೇಪಾಳದ ಕಪಿಲ್ವಾಸ್ತುವಿನಲ್ಲಿ ನಡೆದ ಸ್ಪರ್ಧೆಯದ್ದು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೇಸ್‌ಬುಕ್ ರೀಲ್ಸ್‌ನಲ್ಲಿ ಒಂದು ವೀಡಿಯೋ ವೈರಲ್ ಆಗಿದೆ, ಇದರಲ್ಲಿ ವ್ಯಕ್ತಿಯೊಬ್ಬರು ಲೈಫ್ ಜಾಕೆಟ್ ಧರಿಸಿ ಸಣ್ಣ ಮರದ ಹಲಗೆ ಸೇತುವೆಯ […]